ವಿದೇಶಚಹಾ ಕುಡಿಯೋದು ಕಡಿಮೆ ಮಾಡಿ: ಆಮದು ತಗ್ಗಿಸಲು ಪಾಕ್ ಸರ್ಕಾರದಿಂದ ಸಾರ್ವಜನಿಕರಿಗೆ ಮನವಿ
ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರಗೊಳ್ಳುತ್ತಿದೆ. ಪರಿಸ್ಥಿತಿ ಎಷ್ಟು ಹದಗೆಡುತ್ತಿದೆಯೆಂದರೆ, ಚಹಾ ಬಳಕೆಗೆ ಕಡಿವಾಣ ಹಾಕುವಂತೆ ಸರ್ಕಾರ ತನ್ನ ಜನರಿಗೆ ಮನವಿ ಮಾಡಿದೆ. ಪಾಕಿಸ್ತಾನವು ಸಾಲ ಪಡೆದು ಚಹಾವನ್ನು ಆಮದು...