ರಾಜ್ಯಶ್ರೀಗಂದ ಮರ ಕಡಿತ : ಆರ್ ಟಿಗೆ ಐಗೆ ಪ್ರತಿಕ್ರಿಯಿಸದ ಅಧಿಕಾರಿಗೆ ದಂಡ
ಭಾರತೀಯ ಕ್ರೀಡಾ ಪ್ರಾಧಿಕಾರದ ಆವರಣದಲ್ಲಿ ಎಷ್ಟು ಶ್ರೀಗಂಧ ಮರಗಳನ್ನು ಕಡಿಯಲಾಗಿದೆ ಎಂಬ ಬಗ್ಗೆ ಆರ್ ಟಿಐಯಡಿ ಪ್ರತಿಕ್ರಿಯಿಸದ ಸಾಯಿ (SAI)ಪ್ರಾದೇಶಿಕವಲಯದ ನಿರ್ದೇಶಕ ಶ್ಯಾಮ್ ಸುಂದರ್ ಅವರಿಗೆ ಕೇಂದ್ರ ಮಾಹಿತಿ ಆಯೋಗ 25 ಸಾವಿರ ರೂ. ದಂಡ ವಿಧಿಸಿದೆ.