ಕೇಂದ್ರ ಬಜೆಟ್ತೆರಿಗೆ ಕಡಿತ, ಮೂಲಸೌಕರ್ಯ ವೆಚ್ಚ ಹೆಚ್ಚಿಸುವ ಬಜೆಟ್ ಬಗ್ಗೆ ಹೇಗೆ, ನಿರ್ಮಲಾ ಜಿ?
ಮುಂಬರುವ ಬಜೆಟ್ ನಲ್ಲಿ ತೆರಿಗೆಗಳನ್ನು ಕಡಿತಗೊಳಿಸುವ , ಮೂಲಸೌಕರ್ಯ ವೆಚ್ಚವನ್ನು ಹೆಚ್ಚಿಸುವ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದು ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.