ದೇಶಮೆಟ್ರೋಗಾಗಿ 2,500 ಮರಗಳ ಮಾರಣ ಹೋಮ: ಅರೆ ಕಾಲೋನಿಯಲ್ಲಿ ತೀವ್ರಗೊಂಡ ಪ್ರತಿಭಟನೆ, ಸೆಕ್ಷನ್ 144 ಜಾರಿ
ವಾಣಿಜ್ಯ ನಗರಿ ಮುಂಬೈನ ಅರೆ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಗಾಗಿ ಸುಮಾರು 2,500ಕ್ಕೂ ಹೆಚ್ಚು ಮರಗಳನ್ನು ಕಡಿಯಲು ಹೈಕೋರ್ಟ್ ಅನುಮತಿ ನೀಡಿದ ಹಿನ್ನಲೆಯಲ್ಲಿ ರಾತ್ರೋರಾತ್ರಿ ಮರಗಳನ್ನು ಕಡಿಯಲು ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಭಾರೀ ಪ್ರತಿಭಟನೆ ನಡೆಸುತ್ತಿದ್ದು...