ದೇಶಪ್ರಧಾನಿ ಮೋದಿ ರ್ಯಾಲಿಗಾಗಿ ಮರಗಳಿಗೆ ಕತ್ತರಿ: ಅಡ್ಡಿ ಏಕೆ? ಪ್ರಕಾಶ್ ಜಾವಡೇಕರ್
ಧಾನಿ ನರೇಂದ್ರ ಮೋದಿ ಅವರ ರ್ಯಾಲಿಗಾಗಿ ಮರಗಳಿಗೆ ಕತ್ತರಿ ಹಾಕುತ್ತಿರುವುದನ್ನು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಇಂತಹ ಕೆಲಸಗಳನ್ನು ಮಾಡಲಾಗಿದೆ. ಆದರೆ, ಹೆಚ್ಚಿನ ಗಿಡಗಳನ್ನು ಸಹ ಬೆಳೆಸಲಾಗಿದೆ ಎಂದು ಹೇಳಿದ್ದಾರೆ.