ದೇಶಸೂಕ್ಷ್ಮ ಪ್ರದೇಶಗಳಿಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ್ ಬೋಸ್ ಭೇಟಿ; ಶಾಂತಿ, ಸೌಹಾರ್ದತೆಗೆ ಕರೆ
ಇತ್ತೀಚೆಗೆ ಹೌರಾ ಮತ್ತು ಹೂಗ್ಲಿಯಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಕೋಲ್ಕತ್ತಾದ ಕೆಲವು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.