ರಾಜಕೀಯವಿಧಾನಸಭಾ ಚುನಾವಣೆ: ಟಿಕೆಟ್ ಗಾಗಿ ಸಂಪತ್ ರಾಜ್ ಲಾಬಿ, ಕಾಂಗ್ರೆಸ್ ಕಾರ್ಯಕರ್ತರ ವಿರೋಧ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಿವಿ ರಾಮನ್ ನಗರದಿಂದ ಸ್ಪರ್ಧಿಸಲು ಕಾಂಗ್ರೆಸ್ ನಿಂದ ಟಿಕೆಟ್ ಪಡೆಯಲು ಬೆಂಗಳೂರು ಮಾಜಿ ಮೇಯರ್ ಸಂಪತ್ ರಾಜ್ ಅವರು ಲಾಭಿ ನಡೆಸುತ್ತಿದ್ದು, ಇದಕ್ಕೆ ಪ್ಷ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.