CVoter survey

CVoter survey: ಕಾಂಗ್ರೆಸ್‌ಗೆ ಆಘಾತ ನೀಡಿದ ಸಿವೋಟರ್ ಸಮೀಕ್ಷೆ; ಬಿಜೆಪಿ-ಜೆಡಿಎಸ್ ಮೈತ್ರಿಗೆ ಅತಿಹೆಚ್ಚು ಸ್ಥಾನ
ರಾಜಕೀಯ

CVoter survey: ಕಾಂಗ್ರೆಸ್‌ಗೆ ಆಘಾತ ನೀಡಿದ ಸಿವೋಟರ್ ಸಮೀಕ್ಷೆ; ಬಿಜೆಪಿ-ಜೆಡಿಎಸ್ ಮೈತ್ರಿಗೆ ಅತಿಹೆಚ್ಚು ಸ್ಥಾನ

ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ಇದ್ದು, ಚುನಾವಣಾ ಪೂರ್ವ ಸಿವೋಟರ್ ಸಮೀಕ್ಷೆಯು ಬಿಜೆಪಿಗೆ ಸಿಹಿಸುದ್ದಿ ನೀಡಿದ್ದು, ಕಾಂಗ್ರೆಸ್‌ಗೆ ಭಾರಿ ಆಘಾತ ಉಂಟಾಗಿದೆ. ರಾಜ್ಯದ ಬಿಜೆಪಿ ನಾಯಕರು ಈ ಸಮೀಕ್ಷೆಯನ್ನು ಸಂಭ್ರಮಿಸಿದ್ದರೆ, ಕಾಂಗ್ರೆಸ್‌ ನಾಯಕರು ಇದನ್ನು ತಿರಸ್ಕರಿಸಿದ್ದಾರೆ.

ಸಿವೋಟರ್ ಸಮೀಕ್ಷೆ: ಪ್ರಿಯಾಂಕಾ ಗಾಂಧಿಯೇ ಪ್ರತಿಪಕ್ಷಗಳ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ!
ದೇಶ

ಸಿವೋಟರ್ ಸಮೀಕ್ಷೆ: ಪ್ರಿಯಾಂಕಾ ಗಾಂಧಿಯೇ ಪ್ರತಿಪಕ್ಷಗಳ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ!

2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ಸೋಲಿಸಲು ಈಗಾಗಲೇ 26 ಪ್ರತಿಪಕ್ಷಗಳು ಒಂದಾಗಿವೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ...

ಸಿ ವೋಟರ್ ಸಮೀಕ್ಷೆ: ಮೋದಿ ಸರ್ಕಾರಕ್ಕೆ 9 ವರ್ಷ; ಹಿಂದುತ್ವ, ರಾಷ್ಟ್ರೀಯತೆಗೆ ಒತ್ತು; ಬಹುತೇಕ ಭಾರತೀಯರ ಅಭಿಪ್ರಾಯ
ದೇಶ

ಸಿ ವೋಟರ್ ಸಮೀಕ್ಷೆ: ಮೋದಿ ಸರ್ಕಾರಕ್ಕೆ 9 ವರ್ಷ; ಹಿಂದುತ್ವ, ರಾಷ್ಟ್ರೀಯತೆಗೆ ಒತ್ತು; ಬಹುತೇಕ ಭಾರತೀಯರ ಅಭಿಪ್ರಾಯ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 9 ವರ್ಷಗಳ ಆಡಳಿತವು ಬಹುತೇಕ 'ಹಿಂದುತ್ವ' ಮತ್ತು 'ರಾಷ್ಟ್ರೀಯತೆ'ಗೆ ಸಂಬಂಧಿಸಿದೆ ಎಂದು ಪ್ರತಿ ಐದು ಭಾರತೀಯರಲ್ಲಿ ಮೂವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೋದಿ ಆಡಳಿತ ಒಂಬತ್ತು ವರ್ಷಗಳನ್ನು ಪೂರೈಸಿದ್ದು, ಭಾರತದಾದ್ಯಂತ CVoter ನಡೆಸಿದ ವಿಶೇಷ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ.