CWC meet

ದೇಶದಲ್ಲಿನ ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಏಪ್ರಿಲ್ 17ರಂದು ಕಾರ್ಯಕಾರಿ ಸಮಿತಿ ಸಭೆ: ಕಾಂಗ್ರೆಸ್
ದೇಶದ ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷವು ಏಪ್ರಿಲ್ 17 ರಂದು ತನ್ನ ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ; ಅಧ್ಯಕ್ಷ ಸ್ಥಾನ ತ್ಯಜಿಸಲು ಸೋನಿಯಾ ಒಲವು; ಗರಿಗೆದರಿದ ರಾಜಕೀಯ ಚಟುವಟಿಕೆ
ಗಾಂಧಿ ಕುಟುಂಬದ ನಾಯಕತ್ವದ ವಿರುದ್ಧ ಕಾಂಗ್ರೆಸ್ ವಲಯದಲ್ಲೇ ಕೇಳಿ ಬಂದಿರುವ ಅಪಸ್ವರ ಇದೀಗ ಹೊಸದೊಂದು ರಾಜಕೀಯ ಚಟುವಟಿಕೆಗಳಿಗೆ ದಾರಿ ಮಾಡಿಕೊಟ್ಟಿದ್ದು, ಈ ನಿಟ್ಟಿನಲ್ಲಿ ನಾಳೆ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ರಾಜಿನಾಮೆ? ಗಾಂಧಿಯೇತರರಿಗೆ ಸಿಗುತ್ತಾ ಅಧ್ಯಕ್ಷಗಿರಿ!
ಪಕ್ಷದ ಹಿತದೃಷ್ಟಿಯಿಂದ ಅಗತ್ಯ ಬಿದ್ದರೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಪ್ರಧಾನಿ ಮೋದಿ ದೇಶದ ಜನರನ್ನು ಬಲಿಪಶುಗಳನ್ನಾಗಿ ಮಾಡುತ್ತಿದ್ದಾರೆ: ಸೋನಿಯಾ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರು ಬಲಿಪಶುವಿನಂತೆ ನಟಿಸಲು ಯತ್ನಿಸುತ್ತಿದ್ದಾರೆ. ಆದರೆ ನಿಜವಾದ ಬಲಿಪಶುಗಳು ಜನ ಎಂದು ಯುಪಿಎ....

ಮಾರ್ಚ್ 12 ರಂದು ಗುಜರಾತಿನಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ, ರ‍್ಯಾಲಿ
ಗುಜರಾತಿನ ಅಹಮದಾಬಾದಿನಲ್ಲಿ ಮಾರ್ಚ್ 12 ರಂದು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಅಮಿತ್ ಚಾವ್ಡಾ ಹೇಳಿದ್ದಾರೆ.

