CWC meeting

CWC ಸಭೆ: ಡಿಕೆಶಿ-ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ; ಚುನಾವಣಾ ಆಯೋಗದ ವಿರುದ್ಧ ಹೋರಾಟ, SIR ವಿವಾದ ಕುರಿತು ಚರ್ಚೆ..!
ಸೆಪ್ಟೆಂಬರ್ 29ರಂದು ನಡೆಯಲಿರುವ ಈ ಸಭೆಯಲ್ಲಿ ಚುನಾವಣಾ ಆಯೋಗ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತ ವಿವಾದಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

CWC ಸಭೆ: ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ 'ಭ್ರಷ್ಟ ಆಡಳಿತ' ಅಂತ್ಯಕ್ಕೆ ನಾಂದಿಯಾಗಲಿದೆ; ಮಲ್ಲಿಕಾರ್ಜುನ ಖರ್ಗೆ
ಪ್ರಧಾನಿ ಮೋದಿಯವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನನ್ನ ಸ್ನೇಹಿತ ಎಂದು ಹೆಮ್ಮೆಯಿಂದ ಹೇಳುತ್ತಾರೆ. ಆದರೆ, ಅದೇ ಸ್ನೇಹಿತ ಇದೀಗ ಭಾರತಕ್ಕೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿ: ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ಸಮಯ ಬಂದಿದೆ- CWC
ದೇಶದ ಏಕತೆ, ಸಮಗ್ರತೆ ಮತ್ತು ಸಮೃದ್ಧಿಗೆ ಯಾವುದೇ ಸವಾಲು ಬಂದರೂ ಅದನ್ನು ಎದುರಿಸುವುದು ಕಷ್ಟ ಎಂದು ಖರ್ಗೆ ಹೇಳಿದರು. ನಾವು ಒಗ್ಗಟ್ಟಾಗಿ ಅದರ ವಿರುದ್ಧ ಕಟ್ಟುನಿಟ್ಟಾಗಿ ವರ್ತಿಸುತ್ತೇವೆ. ಈ ವಿಷಯದಲ್ಲಿ ಇಡೀ ವಿರೋಧ ಪಕ್ಷ ಸರ್ಕಾರದ ಜೊತೆಗಿದೆ. ನಾವು ಈ ಸಂದೇಶವನ್ನು ಇಡೀ ಜಗತ್ತಿಗೆ ನೀಡಿದ್ದೇವೆ.

ಬೆಳಗಾವಿ ಕಾಂಗ್ರೆಸ್ ಅಧಿವೇಶನ: ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ; ಪತ್ರದ ಮೂಲಕ ಸೋನಿಯಾ ಮಹತ್ವದ ಕರೆ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ 39 ನೇ ಅಧಿವೇಶನವು ನಿಖರವಾಗಿ ನೂರು ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ (ಬೆಳಗಾವಿಯ ವೀರ ಸೌಧ) ನಡೆದಿತ್ತು, "ಆದ್ದರಿಂದ ನೀವು ಬೆಳಗಾವಿ ನಗರದಲ್ಲಿ ಸಮಾವೇಶಗೊಂಡಿರುವುದು ಸೂಕ್ತವಾಗಿದೆ.

ಸುಳ್ಳು, ದ್ವೇಷ ಹರಡುವವರ ವಿರುದ್ಧ ಹೋರಾಡಲು 'ನವ ಸತ್ಯಾಗ್ರಹ' ಅಗತ್ಯ: CWC ಸಭೆಯಲ್ಲಿ ಗಾಂಧಿ ಪರಂಪರೆ ರಕ್ಷಿಸುವ ಪ್ರತಿಜ್ಞೆ!
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಉನ್ನತ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸ್ಥಳದಲ್ಲಿಯೇ ಇಂದು ಐತಿಹಾಸಿಕ ಸಭೆ ನಡೆಯುತ್ತಿದೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಶತಮಾನೋತ್ಸವ ಸಭೆ: ಪಕ್ಷದಿಂದ ಭರದ ಸಿದ್ಧತೆ
1924ರಲ್ಲಿ ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ಅಧಿಕಾರ ಸ್ವೀಕರಿಸಿದ್ದರು. ನಾವು ಈಗ 2024 ನೇ ಇಸವಿಯಲ್ಲಿದ್ದೇವೆ. ಈ ಐತಿಹಾಸಿಕ ಕ್ಷಣದ 100 ವರ್ಷಗಳನ್ನು ಆಚರಿಸುವುದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ಡಿ.ಕೆ ಶಿವಕುಮಾರ್ ಬೆನ್ನಲ್ಲೇ ದೆಹಲಿಯತ್ತ ಸಿಎಂ ಸಿದ್ದರಾಮಯ್ಯ: CWC ಸಭೆಯಲ್ಲಿ ಭಾಗಿ ಬಳಿಕ ಸಂಪುಟ ಪುನಾರಚನೆ- KPCC ಅಧ್ಯಕ್ಷಗಾದಿ ಬಗ್ಗೆ ಚರ್ಚೆ ಸಾಧ್ಯತೆ
ಸಿದ್ದರಾಮಯ್ಯ ಅವರು ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿದ್ದಾರೆ.

ದೇಶ ಬದಲಾವಣೆ ಬಯಸುತ್ತಿದೆ, ಮೋದಿ ಸರ್ಕಾರದ ಗ್ಯಾರಂಟಿಗಳು 2004ರಂತೆಯೇ ಟೊಳ್ಳು- CWC ಸಭೆಯಲ್ಲಿ ಖರ್ಗೆ
ದೇಶ ಬದಲಾವಣೆ ಬಯಸುತ್ತಿದೆ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರ ಹೇಳುತ್ತಿರುವ ಗ್ಯಾರಂಟಿಗಳು 2004 ರ 'ಇಂಡಿಯಾ ಶೈನಿಂಗ್' ಘೋಷಣೆಯಂತೆಯೇ ಇರಲಿವೆ ಎಂದು ಮಂಗಳವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆ: ರಾಹುಲ್ ಗಾಂಧಿ ಸೇರಿ 40 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ್
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 40 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಕೇರಳದ ವಯನಾಡ್ ನಿಂದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ.

