CWC meeting

ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು: ರಾಹುಲ್ ಗಾಂಧಿ
ಸಂವಿಧಾನದ ವಿಧಿ 370ರದ್ಧತಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗಟ್ಟಿದ್ದು, ಈ ಕುರಿತಂತೆ ಮೋದಿ ಸರ್ಕಾರ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆಯ್ಕೆ
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಾಹುಲ್ ಗಾಂಧಿ ರಾಜೀನಾಮೆ ನಿಲುವು ತಿರಸ್ಕರಿಸಿದ ಕಾಂಗ್ರೆಸ್ ಕಾರ್ಯಕಾರಿಣಿ
ಇತ್ತೀಚಿಗೆ ಕೊನೆಗೊಂಡ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಲು ಮುಂದಾದ ರಾಹುಲ್ ಗಾಂಧಿ ಅವರ ನಿಲುವನ್ನು ಸರ್ವಾನುಮತದಿಂದ ತಿರಸ್ಕರಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು; ನಾಳೆ ಸಿಡಬ್ಲ್ಯುಸಿ ಸಭೆ
17ನೇ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಆತ್ಮಾವಲೋಕನ ...

ಮೋದಿ ನಾಡಲ್ಲಿ ಕೈ ನಾಯಕರ ಬೀಡು; ಗಾಂಧಿ ಆಶ್ರಮದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭ
ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ ನಿಂದಲೇ ಲೋಕಸಭಾ ಚುನಾವಣೆಗೆ ಪ್ರಚಾರ ಕಾರ್ಯ ಆರಂಭಿಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಲು ಕೈನಾಯಕರು ಮುಂದಾಗಿದ್ದು, ಗುಜರಾತ್ ನ ಸಾಬರಮತಿ ಅಶ್ರಮದಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭವಾಗಿದೆ.

ಯುದ್ಧ ವಾತಾವರಣ: ಸಿಡಬ್ಲ್ಯುಸಿ ಸಭೆ ರದ್ದುಗೊಳಿಸಿದ ಕಾಂಗ್ರೆಸ್
ಭಾರತ - ಪಾಕಿಸ್ತಾನ ಗಡಿಯಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಳೆ ಅಹ್ಮದಾಬಾದ್ ನಲ್ಲಿ ನಡೆಯಬೇಕಿದ್ದ ಕಾರ್ಯಕಾರಿ ಸಮಿತಿ...

ಮೋದಿ ಸರ್ಕಾರದ ವಿರುದ್ಧ ಹೊಸ ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಕರೆ!
ಒಡೆದು ಆಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಸ್ವಾತಂತ್ರ್ಯ ಸಿಗಬೇಕಿದೆ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಕಾರ್ಯಕಾರಿಣಿ ಸಭೆ : ಮೋದಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪ್ರಚಾರ ಕೈಗೊಳ್ಳಲು ನಿರ್ಧಾರ-ರಣದೀಪ್ ಸುರ್ಜಿವಾಲಾ
ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿನ ಬ್ಯಾಂಕ್ ಹಗರಣ, ರಾಫೆಲ್ ಒಪ್ಪಂದ, ಹದಗೆಟ್ಟ ಆರ್ಥಿಕ ಪರಿಸ್ಥಿತಿ ಮತ್ತಿತರ ಭ್ರಷ್ಟಾಚಾರ ವಿಚಾರದ ಬಗ್ಗೆ ಪ್ರಚಾರ ಕೈಗೊಳ್ಳಲು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ರಾಫೆಲ್ ಡೀಲ್, ಅಸ್ಸಾಂ ಎನ್ ಆರ್ ಸಿ ವಿಷಯದಲ್ಲಿ ಬೀದಿಗಿಳಿದು ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧಾರ
ಇತ್ತೀಚೆಗಷ್ಟೇ ರಚನೆಯಾಗಿದ್ದ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಆ.04 ರಂದು ಸಭೆ ನಡೆಸಿದ್ದು, ರಾಫೆಲ್ ಡೀಲ್, ಅಸ್ಸಾಂ ಎನ್ ಆರ್ ಸಿ ವಿಷಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲು ತೀರ್ಮಾನಿಸಿದೆ.

