CWG 2022

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಐತಿಹಾಸಿಕ ಪ್ರದರ್ಶನ: ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ
ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾಗವಹಿಸಿ ಭಾರತಕ್ಕೆ ಹಿಂದಿರುಗಿದ ಆಟಗಾರರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಪ್ರಧಾನಿ ಮೋದಿ ಅಭಿನಂದಿಸಿದರು.

ಕಾಮನ್ ವೆಲ್ತ್ ಗೇಮ್ಸ್ 2022: ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ನಾಳೆ ಆತಿಥ್ಯ!
ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022ರ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗ್ಗೆ 11 ಗಂಟೆಗೆ ತನ್ನ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ 2022: ಭಾರತಕ್ಕೆ ಹೆಮ್ಮೆ ತಂದ ಮಹಿಳಾ ಕ್ರೀಡಾಪಟುಗಳು ಇವರು!
ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತೀಯ ಮಹಿಳೆಯರು ವಿವಿಧ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರುವುದರೊಂದಿಗೆ ಪದಕ ಗೆಲ್ಲುವುದರೊಂದಿಗೆ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

CWG 2022: ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ., ಗುರುರಾಜ್ ಗೆ 8 ಲಕ್ಷ ರೂ. ನಗದು ಪುರಸ್ಕಾರ
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ಭಾರತೀಯ ಕ್ರೀಡಾಪಟುಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ 2022: ಮಹಿಳೆಯರ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಭಾರತದ ನಿಕಾತ್ ಜರೀನ್
ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಬಾಕ್ಸಿಂಗ್ ನಲ್ಲಿ ನಿಕಾತ್ ಜರೀನ್ ಚಿನ್ನ ಗೆದಿದ್ದಾರೆ.

CWG 2022: ಭಾರತಕ್ಕೆ ಇಂದು ಮತ್ತೆರೆಡು ಚಿನ್ನ, 1 ಕಂಚು; ನಿತು, ಅಮಿತ್ ಚಿನ್ನದ ಬೇಟೆ. ಮಹಿಳಾ ಹಾಕಿ ತಂಡಕ್ಕೆ ಕಂಚು
ಕಾಮನ್ವೆಲ್ತ್ ಗೇಮ್ಸ್ 2022ರ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು ಬಾಕ್ಸಿಂಗ್ ನಲ್ಲಿ ಎರಡು ಚಿನ್ನದ ಪದಕ ಬಂದಿದೆ. ಬಾಕ್ಸರ್ ನಿತು ಘಂಘಾಸ್ ಮತ್ತು ಅಮಿತ್ ಪಂಘಾಲ್ ಚಿನ್ನದ ಪದಕ ಗೆದ್ದಿದ್ದರೆ 16 ವರ್ಷಗಳ ಬಳಿಕ ಭಾರತೀಯ ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ.

ಕಾಮನ್ ವೆಲ್ತ್ ಗೇಮ್ಸ್ 2022: ಭಾರತದ ಕುಸ್ತಿಪಟುಗಳಾದ ನವೀನ್, ವಿನೇಶ್ ಫೋಗಟ್ ಗೆ ಚಿನ್ನ, ಪೂಜಾಗೆ ಕಂಚಿನ ಪದಕ
ಕಾಮನ್ ವೆಲ್ತ್ ಗೇಮ್ಸ್ 22 ರಲ್ಲಿ ಶನಿವಾರ ಕೂಡಾ ಭಾರತದ ಪದಕ ಭೇಟಿ ಮುಂದುವರೆದಿದೆ. ಅದರಲ್ಲೂ ಕುಸ್ತಿಯಲ್ಲಿ ದೇಶಕ್ಕೆ ಹೆಚ್ಚಿನ ಪದಕಗಳು ಬರುತ್ತಿವೆ.

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ
ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು.

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಭಜರಂಗ್, ದೀಪಕ್ ಪೂನಿಯಾ, ಸಾಕ್ಷಿ ಮಲ್ಲಿಕ್
ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ, ದೀಪಕ್ ಪೂನಿಯಾ ಹಾಗೂ ಸಾಕ್ಷಿ ಮಲ್ಲಿಕ್ ಚಿನ್ನದ ಪದಕವನ್ನು ಗೆದಿದ್ದಾರೆ.

