CWG 2022

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್

ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ನೈಜೀರಿಯಾದ ಒಡುನಾಯೊ ಫೋಲ್ಸಾಡೊ ಎದುರು ಪರಾಭವಗೊಂಡ ನಂತರ ಅನ್ಶು ಮಲಿಕ್ ಬೆಳ್ಳಿ ಪದಕ ಪಡೆದರು.

CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್​ಗೆ ಭಾರತ ಪುರುಷರ ಹಾಕಿ ತಂಡ!
ಕ್ರೀಡೆ

CWG 2022: ಚಿನ್ನ ಗೆದ್ದ ಸುಧೀರ್, ಬೆಳ್ಳಿಗೆ ಮುತ್ತಿಟ್ಟ ಮುರಳಿ; ಸೆಮಿಸ್​ಗೆ ಭಾರತ ಪುರುಷರ ಹಾಕಿ ತಂಡ!

ಕಾಮನ್​ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇನ್ನು ಲಾಂಗ್​ಜಂಪ್​ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. 

CWG 2022: 6ನೇ ದಿನ ಭಾರತಕ್ಕೆ 5 ಪದಕ: ಕಂಚು ಗೆದ್ದು ತೇಜಸ್ವಿನ್ ಶಂಕರ್, ಗುರುದೀಪ್ ಸಿಂಗ್ ಇತಿಹಾಸ ನಿರ್ಮಾಣ
ಕ್ರೀಡೆ

CWG 2022: 6ನೇ ದಿನ ಭಾರತಕ್ಕೆ 5 ಪದಕ: ಕಂಚು ಗೆದ್ದು ತೇಜಸ್ವಿನ್ ಶಂಕರ್, ಗುರುದೀಪ್ ಸಿಂಗ್ ಇತಿಹಾಸ ನಿರ್ಮಾಣ

ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಅಥ್ಲೀಟ್ ತೇಜಸ್ವಿನ್ ಶಂಕರ್ ಪುರುಷರ ಹೈಜಂಪ್ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದು ದೇಶಕ್ಕೆ ಹೆಮ್ಮೆ ತಂದಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ಸ್ಕ್ವಾಷ್​ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ಸ್ಕ್ವಾಷ್​ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಆರನೇ ದಿನವಾದ ಬುಧವಾರ ಸ್ಕ್ವಾಷ್​ನಲ್ಲಿ ಭಾರತದ ಸೌರವ್ ಘೋಷಾಲ್ ಅವರು  ಪುರುಷರ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

CWG 2022: ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಲವ್‌ಪ್ರೀತ್ ಸಿಂಗ್, ಭಾರತಕ್ಕೆ 14ನೇ ಪದಕ!
ಕ್ರೀಡೆ

CWG 2022: ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಲವ್‌ಪ್ರೀತ್ ಸಿಂಗ್, ಭಾರತಕ್ಕೆ 14ನೇ ಪದಕ!

ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ಬಂದಿದೆ. ವೇಯ್ಟ್ ಲಿಫ್ಟಿಂಗ್ ನಲ್ಲಿ ಭಾರತದ ಲವ್ ಪ್ರೀತ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ.

CWG 2022: ಭಾರತಕ್ಕೆ ಮತ್ತೊಂದು ಪದಕ, ಬೆಳ್ಳಿ ಗೆದ್ದ ಬ್ಯಾಡ್ಮಿಂಟನ್ ಮಿಶ್ರ ತಂಡ!
ಕ್ರೀಡೆ

CWG 2022: ಭಾರತಕ್ಕೆ ಮತ್ತೊಂದು ಪದಕ, ಬೆಳ್ಳಿ ಗೆದ್ದ ಬ್ಯಾಡ್ಮಿಂಟನ್ ಮಿಶ್ರ ತಂಡ!

ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಮಿಶ್ರ ವಿಭಾಗದಲ್ಲಿ ಮಲೇಷ್ಯಾ ತಂಡದ ವಿರುದ್ಧ 3-1 ಅಂತರದಿಂದ ಸೋಲುವ ಮೂಲಕ ಭಾರತ ತಂಡ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ. 

CWG 2022: ಟೇಬಲ್ ಟೆನಿಸ್ ತಂಡಕ್ಕೆ ಚಿನ್ನ, ವೇಯ್ಟ್ ಲಿಫ್ಟಿಂಗ್‌ ನಲ್ಲಿ ಬೆಳ್ಳಿ ಗೆದ್ದ ವಿಕಾಸ್; ಒಟ್ಟಾರೆ 12 ಪದಕ!
ಕ್ರೀಡೆ

CWG 2022: ಟೇಬಲ್ ಟೆನಿಸ್ ತಂಡಕ್ಕೆ ಚಿನ್ನ, ವೇಯ್ಟ್ ಲಿಫ್ಟಿಂಗ್‌ ನಲ್ಲಿ ಬೆಳ್ಳಿ ಗೆದ್ದ ವಿಕಾಸ್; ಒಟ್ಟಾರೆ 12 ಪದಕ!

ಕಾಮನ್‌ವೆಲ್ತ್ ಗೇಮ್ಸ್‌ 2022ರಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು ಟೇಬಲ್ ಟೆನಿಸ್ ನಲ್ಲಿ ಭಾರತ ಪುರುಷರ ತಂಡ ಚಿನ್ನದ ಪದಕ ಗೆದ್ದಿದ್ದರೆ ವೇಯ್ಟ್ ಲಿಫ್ಟಿಂಗ್ ನಲ್ಲಿ ವಿಕಾಸ್ ಠಾಕೂರ್ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತ ಒಟ್ಟಾರೆ 12 ಪದಕ ಗೆದ್ದಿದೆ.

CWG 2022: ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೆ ಎರಡು ಪದಕ; ಒಟ್ಟು ಸಂಖ್ಯೆ 9ಕ್ಕೆ ಏರಿಕೆ!
ಕ್ರೀಡೆ

CWG 2022: ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೆ ಎರಡು ಪದಕ; ಒಟ್ಟು ಸಂಖ್ಯೆ 9ಕ್ಕೆ ಏರಿಕೆ!

ಕಾಮನ್ವೆಲ್ತ್ ಗೇಮ್ಸ್ 2022ರ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು ಜುಡೋ ಮತ್ತು ವೇಯ್ಟ್ ಲಿಫ್ಟಿಂಗ್ ನಲ್ಲಿ ತಲಾ ಒಂದು ಪದಕ ಬಂದಿದೆ. ಇದರೊಂದಿಗೆ ಭಾರತದ ಪದಕ ಸಂಖ್ಯೆ 9ಕ್ಕೇರಿದೆ. 

ಕಾಮನ್ವೆಲ್ತ್ ಗೇಮ್ಸ್: ಭಾರತಕ್ಕೆ 5ನೇ ಪದಕ, ಚಿನ್ನ ಗೆದ್ದ ಜೆರೆಮಿ ಲಾಲ್ರಿನ್ನುಂಗಾ!
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್: ಭಾರತಕ್ಕೆ 5ನೇ ಪದಕ, ಚಿನ್ನ ಗೆದ್ದ ಜೆರೆಮಿ ಲಾಲ್ರಿನ್ನುಂಗಾ!

ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ 5ನೇ ಪದಕ ಲಭಿಸಿದೆ.