CWG 2022

CWG 2022: ಭಾರ ಎತ್ತುವ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ, ಭಾರತಕ್ಕೆ 4ನೇ ಪದಕ!
ಕ್ರೀಡೆ

CWG 2022: ಭಾರ ಎತ್ತುವ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ, ಭಾರತಕ್ಕೆ 4ನೇ ಪದಕ!

ಕಾಮನ್‌ವೆಲ್ತ್ ಗೇಮ್ಸ್ 2022ರ ಎರಡನೇ ದಿನದಂದು ಅದ್ಭುತ ಪ್ರದರ್ಶನ ನೀಡುವ ಮೂಲಕ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. 

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ವೇಯ್ಟ್ ಲಿಫ್ಟಿಂಗ್ ನಲ್ಲಿ ಕಂಚು ಗೆದ್ದ ಕನ್ನಡಿಗ ಗುರುರಾಜ ಪೂಜಾರಿ
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ವೇಯ್ಟ್ ಲಿಫ್ಟಿಂಗ್ ನಲ್ಲಿ ಕಂಚು ಗೆದ್ದ ಕನ್ನಡಿಗ ಗುರುರಾಜ ಪೂಜಾರಿ

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು 61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮೊದಲ ಪದಕ; ಬೆಳ್ಳಿ ಗೆದ್ದ ವೇಯ್ಟ್ ಲಿಫ್ಟರ್ ಸಂಕೇತ್ ಸರ್ಗರ್!
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮೊದಲ ಪದಕ; ಬೆಳ್ಳಿ ಗೆದ್ದ ವೇಯ್ಟ್ ಲಿಫ್ಟರ್ ಸಂಕೇತ್ ಸರ್ಗರ್!

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಶುರುವಾಗಿದ್ದು ವೇಟ್ ಲಿಫ್ಟರ್ ಸಂಕೇತ್ ಸರ್ಗರ್ ಬೆಳ್ಳಿ ಪದಕ ಗೆದ್ದಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ 2022: ಆಸ್ಟ್ರೇಲಿಯಾ ವಿರುದ್ಧ ಆರಂಭಿಕ ಪಂದ್ಯ, ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ಕೆ 
ಕ್ರಿಕೆಟ್

ಕಾಮನ್ ವೆಲ್ತ್ ಗೇಮ್ಸ್ 2022: ಆಸ್ಟ್ರೇಲಿಯಾ ವಿರುದ್ಧ ಆರಂಭಿಕ ಪಂದ್ಯ, ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ಕೆ 

ಕಾಮನ್ ವೆಲ್ತ್ ಗೇಮ್ಸ್ 2022 ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.