CWG 2026

CWG 2026: ಭಾರತೀಯರ ಹೃದಯ ಗೆದ್ದ ಜಾದುಮಣಿ; ಬಲಿಷ್ಠ ಪಂಚ್ ಗಳ ಮೂಲಕ Pak ಬಾಕ್ಸರ್ ಮಣಿಸಿದ Indian; Video
2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಸ್ಟಾರ್ ಬಾಕ್ಸರ್ ಜಾದುಮಣಿ ಸಿಂಗ್ ಪಾಕಿಸ್ತಾನದ ಸುಮಾಮಾ ರೆಹಮಾನ್ ನನ್ನು 5-0 ಅಂತರದಿಂದ ಸೋಲಿಸಿ ಅದ್ಭುತ ಪ್ರದರ್ಶನ ನೀಡಿದರು. ಈ ಅದ್ಭುತ ಗೆಲುವಿನೊಂದಿಗೆ ಅವರು 55 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು.

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಬಂಗಾರ ಗೆದ್ದ ಮೀರಾಬಾಯಿ ಚಾನು; ಭಾರತಕ್ಕೆ ಮೊದಲ ಚಿನ್ನದ ಪದಕ!
ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮತ್ತು ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಮತ್ತೊಮ್ಮೆ ಇಡೀ ದೇಶದ ಹೃದಯ ಗೆದ್ದಿದ್ದಾರೆ. 2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮೀರಾಬಾಯಿ ಅದ್ಭುತ ಪ್ರದರ್ಶನ ನೀಡಿದ್ದು ಭಾರತಕ್ಕೆ ಚಿನ್ನದ ಪದಕವನ್ನು ಖಚಿತಪಡಿಸಿತು.

CWG 2026: ಕಂಚು ಪದಕ ಗೆದ್ದ ಝಂಡು ಕುಮಾರ್; ತರಕಾರಿ ಮಾರುತ್ತಿದ್ದ ಹುಡುಗನ ಸಾಧನೆ; ಕ್ರೀಡಾಕೂಟದಲ್ಲಿ ಖಾತೆ ತೆರೆದ ಭಾರತ!
2026ರ ಕಾಮನ್‌ವೆಲ್ತ್ ಕ್ರೀಡಾಕೂಟ ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ಆರಂಭವಾಗಿದ್ದು ಭಾರತವೂ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದೆ. 2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ಮೂಲಕ ಭಾರತ ಶುಭಾರಂಭ ಮಾಡಿದೆ.

