ಕ್ರೀಡೆಡಬ್ಲ್ಯುಎಫ್ಐ ಅಧ್ಯಕ್ಷರು, ಕೋಚ್ ವಿರುದ್ಧ ಲೈಂಗಿಕ ಕಿರುಕುಳ ದೂರುಗಳು ಗಂಭೀರ: ಕಾಮನ್ ವೆಲ್ತ್ ಗೇಮ್ ಕೋಚ್ ಪ್ರವೀಣ್ ದಹಿಯಾ
ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷರು ಮತ್ತು ತರಬೇತುದಾರರ ವಿರುದ್ಧ ಕುಸ್ತಿಪಟು ವಿನೇಶ್ ಫೋಗಟ್ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳು ಗಂಭೀರವಾಗಿದೆ. ಕಾರಣವಿಲ್ಲದೆ ಯಾರೂ ಅಂತಹ ವಿಷಯಗಳನ್ನು ಹೇಳುವುದಿಲ್ಲ ಎಂದು 2022 ರ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ರವಿ ದಹಿಯಾ ತರಬೇತಿ ನೀಡಿದ ಪ್ರವೀಣ್ ದಹಿಯಾ ಹೇಳಿದ್ದಾರೆ.