CWRC

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?
ರಾಜ್ಯ

ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Watch | ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ! ಸಿಎಂ ಹೇಳಿದ್ದಿಷ್ಟು...
ವಿಡಿಯೋ

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 140ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕಾವೇರಿ ನೀರು ಹಂಚಿಕೆ ವಿವಾದ: AC ರೂಮ್‌ ನಲ್ಲಿ ಕೂತು ತೀರ್ಮಾನ ಸರಿಯಲ್ಲ- ಹೆಚ್.ಡಿ ಕುಮಾರಸ್ವಾಮಿ; Video

ಸಿಡಬ್ಲ್ಯುಎಂಎ ಸದಸ್ಯರು ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಾದ ಕೆಆರ್‌ಎಸ್‌, ಹಾರಂಗಿ, ಕಬಿನಿ, ಹೇಮಾವತಿ ಮತ್ತು ಮೆಟ್ಟೂರು ಪ್ರದೇಶಗಳಿಗೆ ಭೇಟಿ ನೀಡಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಆ ನಂತರ ನಿರ್ಧರಿಸಿ.

Watch | ಕಾವೇರಿ ಜಲ ವಿವಾದ: ಎಲ್ಲರೂ ಒಗ್ಗಟ್ಟಾಗಿ ಪ್ರತಿಭಟಿಸಬೇಕು...: HD ಕುಮಾರಸ್ವಾಮಿ

Watch | ಕಾವೇರಿ ಜಲ ವಿವಾದ: ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ

ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡುಗಡೆ: CWRC ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

ಮಂಡ್ಯ, ಮೈಸೂರು, ಹಾಸನ, ಬೆಂಗಳೂರು, ಕೋಲಾರ ಸೇರಿದಂತೆ ಕಾವೇರಿ ಜಲವನ್ನು ನಂಬಿಕೊಂಡಿರುವ ರೈತರ ಆಕ್ರೋಶ ಭುಗಿಲೆದ್ದಿದ್ದು, ನೀರು ಬಿಟ್ಟರೆ ತೀವ್ರ ಹೋರಾಟ ಎಚ್ಚರಿಕೆಯನ್ನು ಸರ್ಕಾರಕ್ಕೆ ನೀಡಿದ್ದಾರೆ.

ಕಾವೇರಿ ಜಲ ವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ; ಇಂದು ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ; Video

ಈ ನಡುವೆ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕರ್ನಾಟಕವು 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ನೀಡಿರುವ ನಿರ್ದೇಶನವನ್ನು ಖಂಡಿಸಿ ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆಗಳು ನಡೆದವು.

ತಮಿಳುನಾಡಿಗೆ ನೀರು ಬಿಡಲು CWRC ಆದೇಶ: ಮೇಲ್ಮನವಿ ಸಲ್ಲಿಸಲು ಶೀಘ್ರದಲ್ಲೇ ತೀರ್ಮಾನ; ಸಚಿವ ರಾಮಲಿಂಗಾ ರೆಡ್ಡಿ; Video
ದೇಶ

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, 15 ದಿನಗಳಲ್ಲಿ ಸುಮಾರು 4 ಟಿಎಂಸಿ (ಸಾವಿರ ಮಿಲಿಯನ್ ಘನ ಅಡಿ) ನೀರನ್ನು ಬಿಡುಗಡೆ ಮಾಡುವಂತೆ CWRC ಸೂಚನೆ ನೀಡಿದೆ. ಆದರೆ ಕರ್ನಾಟಕ ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದರು.