ರಾಜ್ಯನಗ್ನ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣ: 3 ಆರೋಪಿಗಳ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಸುಂದರ ಯುವತಿಯರ ಸೋಗಿನಲ್ಲಿ ಜನರನ್ನು ಸ್ನೇಹದ ಬಲೆಗೆ ಬೀಳಿಸಿಕೊಂಡು ಬಳಿಕ ಅವರನ್ನು ವಿವಸ್ತ್ರಗೊಳಿಸಿದ ವಿಡಿಯೋ ಮಾಡಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ವೊಂದರ ಮೂಲ ಪತ್ತೆ ಹೆಚ್ಚಿದ ಸಿಐಡಿ ಪೊಲೀಸರು, ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.