cyber crime

ನಟಿ ರುಕ್ಮಿಣಿ ವಸಂತ್ ಹೆಸರಲ್ಲಿ ವಂಚನೆ, ನಕಲಿ ಸಂದೇಶಗಳ ವಿರುದ್ಧ ಅಭಿಮಾನಿಗಳಿಗೆ ಎಚ್ಚರಿಕೆ ಕೊಟ್ಟ 'ಕನಕವತಿ'!
ಸಿನಿಮಾ

ನಟಿ ರುಕ್ಮಿಣಿ ವಸಂತ್ ಹೆಸರಲ್ಲಿ ವಂಚನೆ, ನಕಲಿ ಸಂದೇಶಗಳ ವಿರುದ್ಧ ಅಭಿಮಾನಿಗಳಿಗೆ ಎಚ್ಚರಿಕೆ ಕೊಟ್ಟ 'ಕನಕವತಿ'!

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವ ನಟಿ ರುಕ್ಮಿಣಿ ವಸಂತ್, 'ತಮ್ಮ ಹೆಸರಲ್ಲಿ ಯಾರೋ ಮೋಸ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯಸಭಾ ಸದಸ್ಯೆ Sudha Murty ಗೆ ಸೈಬರ್ ವಂಚಕರ ಬೆದರಿಕೆ!
ರಾಜ್ಯ

ರಾಜ್ಯಸಭಾ ಸದಸ್ಯೆ Sudha Murty ಗೆ ಸೈಬರ್ ವಂಚಕರ ಬೆದರಿಕೆ!

ನಿಮ್ಮ ಮೊಬೈಲ್ ಫೋನ್ ಸಂಖ್ಯೆಯನ್ನು ಅಶ್ಲೀಲ ವೀಡಿಯೊಗಳನ್ನು ಪ್ರಸಾರ ಮಾಡಲು ಬಳಸಲಾಗುತ್ತಿದೆ. ಮಧ್ಯಾಹ್ನ 12 ಗಂಟೆಯೊಳಗೆ ಫೋನ್ ಸಂಖ್ಯೆಯ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಹೇಳಿದ್ದಾನೆ.

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್: ವಂಚನೆಗೆ ಸಿಲುಕಿದ ಉಪೇಂದ್ರ ಪುತ್ರ ಕಳೆದುಕೊಂಡ ಹಣವೆಷ್ಟು?
ಸಿನಿಮಾ ಸುದ್ದಿ

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್: ವಂಚನೆಗೆ ಸಿಲುಕಿದ ಉಪೇಂದ್ರ ಪುತ್ರ ಕಳೆದುಕೊಂಡ ಹಣವೆಷ್ಟು?

ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಂಚಕರು ವಿದ್ಯಾವಂತರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೌಸ್ ಅರೆಸ್ಟ್ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ವಂಚಿಸಲಾಗುತ್ತಿದೆ. ಇದೀಗ ಮತ್ತೊಂದು ಘಟನೆಯಲ್ಲಿ ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿ ವಂಚಕರು ಹಣ ಲಪಟಾಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ 50 ರಿಯಾಯಿತಿ: ₹2.65 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್
ರಾಜ್ಯ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ 50 ರಿಯಾಯಿತಿ: ₹2.65 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್

ದೂರಿನ ಆಧಾರದ ಮೇಲೆ ಹಣದ ಜಾಡನ್ನು ಪತ್ತೆಹಚ್ಚಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Digital arrest scam: 'ದೈಹಿಕ ಪರೀಕ್ಷೆ' ನೆಪದಲ್ಲಿ ಮಹಿಳೆಯರ ವಿವಸ್ತ್ರಗೊಳಿಸಿದ Fake Police!
ರಾಜ್ಯ

Digital arrest scam: 'ದೈಹಿಕ ಪರೀಕ್ಷೆ' ನೆಪದಲ್ಲಿ ಮಹಿಳೆಯರ ವಿವಸ್ತ್ರಗೊಳಿಸಿದ Fake Police!

ಬೆಂಗಳೂರಿನ ಇಬ್ಬರು ಮಹಿಳೆಯರನ್ನು ನಕಲಿ ಪೊಲೀಸರು 'ಡಿಜಿಟಲ್‌ ಅರೆಸ್ಟ್‌' ಮಾಡಿ ಆನ್ಲೈನ್ ವೈದ್ಯಕೀಯ ಪರೀಕ್ಷೆ ನೆಪದಲ್ಲಿ ಅವರನ್ನು ನಗ್ನವಾಗಿ ನಿಲ್ಲಿಸಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ.

Pornography ಗೂ Archita Phukan ಗೂ ಸಂಬಂಧವೇ ಇಲ್ಲ.. ಭಗ್ನ ಪ್ರೇಮಿಯ ಬಂಧನ; 10 ಲಕ್ಷ ರೂ ಗಳಿಕೆ; ತಲೆ ತಿರುಗುವ Deepfake ಟ್ವಿಸ್ಟ್!
ದೇಶ

Pornography ಗೂ Archita Phukan ಗೂ ಸಂಬಂಧವೇ ಇಲ್ಲ.. ಭಗ್ನ ಪ್ರೇಮಿಯ ಬಂಧನ; 10 ಲಕ್ಷ ರೂ ಗಳಿಕೆ; ತಲೆ ತಿರುಗುವ Deepfake ಟ್ವಿಸ್ಟ್!

ಅಚ್ಚರಿ ಎಂದರೆ ಈ ಪ್ರತಿಮ್ ಬೋರಾ ತನ್ನ ಮಾಜಿ ಪ್ರಿಯತಮೆಗೆ ಕಿರುಕುಳ ನೀಡಲು ಆರಂಭಿಸಿದ್ದ ಅದೇ BaBy Doll Archi ಖಾತೆಯಿಂದ 10 ಲಕ್ಷ ರೂ ಹಣವನ್ನೂ ಕೂಡ ಸಂಪಾದನೆ ಮಾಡಿದ್ದಾನೆ.

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; 12 ಜನರ ಗ್ಯಾಂಗ್ ಬಂಧನ
ರಾಜ್ಯ

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; 12 ಜನರ ಗ್ಯಾಂಗ್ ಬಂಧನ

ಜನವರಿಯಲ್ಲಿ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಗೃಹಿಣಿಯೊಬ್ಬರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಬಳಿಕ ಈ ಆರೋಪಿಗಳನ್ನು ಬಂಧಿಸಲಾಗಿದೆ.

ನಕಲಿ ಸರ್ಕಾರಿ ಇಮೇಲ್ ಐಡಿ ಸೃಷ್ಟಿಸಿ ಬ್ಯಾಂಕ್‌ಗೆ 1.32 ರೂ ಕೋಟಿ ವಂಚನೆ: ಮೂವರ ಬಂಧನ
ರಾಜ್ಯ

ನಕಲಿ ಸರ್ಕಾರಿ ಇಮೇಲ್ ಐಡಿ ಸೃಷ್ಟಿಸಿ ಬ್ಯಾಂಕ್‌ಗೆ 1.32 ರೂ ಕೋಟಿ ವಂಚನೆ: ಮೂವರ ಬಂಧನ

ಕೆಲ ದಿನಗಳ ಹಿಂದೆ ನಕಲಿ ದಾಖಲೆ ಸಲ್ಲಿಸಿ ರೂ.30 ಲಕ್ಷ ಹಣ ವಂಚನೆ ಬಗ್ಗೆ ಹಲಸೂರಿನ ಐಸಿಐಸಿಐ ಬ್ಯಾಂಕ್ ಶಾಖಾ ವ್ಯವಸ್ಥಾಪಕರಿಂದ ದೂರು ಸಲ್ಲಿಕೆಯಾಗಿತ್ತು.

ಸೈಬರ್ ಅಪರಾಧ ಕಡಿವಾಣಕ್ಕೆ ರಾಜ್ಯ ಸರ್ಕಾರ ಬದ್ಧ: ಸಚಿವ ಪರಮೇಶ್ವರ್‌
ರಾಜ್ಯ

ಸೈಬರ್ ಅಪರಾಧ ಕಡಿವಾಣಕ್ಕೆ ರಾಜ್ಯ ಸರ್ಕಾರ ಬದ್ಧ: ಸಚಿವ ಪರಮೇಶ್ವರ್‌

ವಿಧಾನಸಭಾ ಅಧಿವೇಶನದ ಎರಡು ವಾರಗಳಲ್ಲಿ ಸುಮಾರು 6ಕ್ಕಿಂತಲೂ ಹೆಚ್ಚಿನ ಪ್ರಶ್ನೆಗಳು ಸೈಬರ್‌ ಅಪರಾಧ ಕುರಿತಂತೆ ಕೇಳಿಬಂದಿವೆ.