cyber crime

ಹೊಸ ಟ್ರೆಂಡ್: ವಂಚಿಸಿದ ಹಣದಿಂದ ಕ್ರಿಪ್ಟೋ ಖರೀದಿಸುವ ಸೈಬರ್ ವಂಚಕರು!
ಜುಲೈ 2023 ರವರೆಗೆ ಕೇವಲ 26 ಹೂಡಿಕೆ ವಂಚನೆ ಪ್ರಕರಣಗಳು ವರದಿಯಾಗಿದ್ದು, ರೂ 1.69 ಕೋಟಿ ನಷ್ಟವಾಗಿದೆ.

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಗೆ ವಂಚನೆ: ದೂರು ದಾಖಲು
ಸ್ಯಾಂಡಲ್‌ವುಡ್‌ನ ಚಲನಚಿತ್ರಗಳಲ್ಲಿ ನಟಿಸುತ್ತಿರುವ ನಂದಿತ, ಜು.27ರಂದು ತಮ್ಮ ಮೊಬೈಲ್‌ನಲ್ಲಿ ಇನ್‌ಸ್ಟ್ರಾಗ್ರಾಂ ನೋಡುತ್ತಿದ್ದರು. ಆಗ ತಮಿಳಿನ ಹಂಟರ್ ಸಿನಿಮಾದ ಜಾಹೀರಾತು ಬಂದಿದ್ದು, ಅದನ್ನು ಕ್ಲಿಕ್ ಮಾಡಿ, ಅದರಲ್ಲಿ ವಾಟ್ಸ್‌ಆ್ಯಪ್ ನಂಬರ್ ಮತ್ತು ಹೆಸರು ನೋಂದಾಯಿಸಿದ್ದಾರೆ.

Cyber Crime: ಆರೇ ತಿಂಗಳಲ್ಲಿ 845 ಕೋಟಿ ರೂ ಕಳೆದುಕೊಂಡ ಬೆಂಗಳೂರಿಗರು!
ಈ ವರ್ಷದ ಮೊದಲ ಆರು ತಿಂಗಳಲ್ಲೇ ಸೈಬರ್ ಅಪರಾಧಗಳಿಂದಾಗಿ ಬೆಂಗಳೂರಿಗರು ಬರೊಬ್ಬರಿ 845 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸೈಬರ್ ಕ್ರೈಂನಲ್ಲಿ ಭಾಗಿ ಆರೋಪ: ಶ್ರೀಲಂಕಾದಲ್ಲಿ 60 ಭಾರತೀಯರ ಬಂಧನ
ಕೊಲಂಬೊದ ಉಪನಗರಗಳಾದ ಮಡಿವೇಲಾ ಮತ್ತು ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಿಂದ ಗುರುವಾರ ಭಾರತೀಯರನ್ನು ಬಂಧಿಸಲಾಗಿದೆ.

Alert: ಒಟಿಪಿ ಬೇಕಾಗೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!
ಒಟಿಪಿ ಇಲ್ಲದೇ ಖಾತೆಯಲ್ಲಿರುವ ಹಣವನ್ನು ಯಾರೂ ತೆಗೆಯುವುದಕ್ಕೆ ಸಾಧ್ಯವಿಲ್ಲ ಎಂದು ನೀವಂದುಕೊಂಡರೆ ಅದು ತಪ್ಪು. ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರು ಯಾವುದೇ ಒಟಿಪಿಯ ಸಹಾಯವಿಲ್ಲದೇ ಸಹ ಖಾತೆಗೆ ಕನ್ನ ಹಾಕಿ ಹಣ ಎಗರಿಸುತ್ತಿದ್ದಾರೆ.

ಸೈಬರ್ ವಂಚನೆ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ
ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಸೈಬರ್ ವಂಚನೆಗೆ ಸಿಲುಕಿ ಉದ್ಯಮಿಯೊಬ್ಬರು ಬರೋಬ್ಬರಿ 5.17 ಕೋಟಿ ರೂ. ಕಳೆದುಕೊಂಡಿದ್ದಾರೆ.

ಮಾನವ ಸಂಪನ್ಮೂಲದ ಕೊರತೆ; ಹೆಚ್ಚುತ್ತಿರುವ ಸೈಬರ್ ಕ್ರೈಮ್ ಪ್ರಕರಣಗಳ ತನಿಖೆಗೆ ಹಿನ್ನಡೆ
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸೈಬರ್ ಕ್ರೈಮ್ ಪ್ರಕರಣಗಳು ವರದಿಯಾಗಿದ್ದು, ಸಂತ್ರಸ್ತರ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಿದ ಸ್ವಲ್ಪ ಸಮಯದ ನಂತರ, ತನಿಖೆಗೆ ಸಾಕಷ್ಟು ಆಧಾರಗಳು ಇಲ್ಲದೆ ಕ್ಲೋಸರ್ ವರದಿಗಳೊಂದಿಗೆ ಕೊನೆಗೊಳ್ಳುತ್ತವೆ. ನಗರ ಪೊಲೀಸ್ ಇಲಾಖೆಯಲ್ಲಿ ಹೆಚ್ಚುತ್ತಿರುವ ಸಂಕೀರ್ಣತೆ ಮತ್ತು ಸೀಮಿತ ಮಾನವಶಕ್ತಿಯಿಂದಾಗಿ ಸೈಬರ್ ವಂಚನೆ ಪ್ರಕರಣಗಳಿಗೆ ಆದ್ಯತೆ ನೀಡಲಾಗುತ್ತಿಲ್ಲ.

Cybercrime ಹೆಚ್ಚಳ: ಕೇವಲ ಎರಡು ತಿಂಗಳಲ್ಲಿ ಬೆಂಗಳೂರಿಗರು ಕಳೆದುಕೊಂಡಿದ್ದು 240 ಕೋಟಿ ರೂ.!
ಸೈಬರ್ ಕ್ರೈಂ, ಹೆಸರು ಕೇಳಿದರೇ ನಡುಕ ಹುಟ್ಟುವ ಸ್ಥಿತಿ ಇತ್ತೀಚೆಗೆ ಉಂಟಾಗಿದೆ. ನಗರ ಪ್ರದೇಶಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೇವಲ ಎರಡು ತಿಂಗಳಲ್ಲಿ, ಸೈಬರ್ ಕ್ರೈಮ್‌ನಿಂದ ಬೆಂಗಳೂರಿಗರು 240 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ,

ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಕರೆ; 2.24 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!
ದೆಹಲಿಯ ಕಸ್ಟಮ್ಸ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಎಂದು ಹೇಳಿ, ನಗರದ 52 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಗೆ 2.24 ಕೋಟಿ ರೂಪಾಯಿ ವಂಚಿಸಿದ್ದಾರೆ.

