cyber crime

ಕರ್ನಾಟಕ: ವಿದ್ಯುತ್ ಬಿಲ್ ಪಾವತಿ ನೆಪದಲ್ಲಿ ಗ್ರಾಹಕರಿಗೆ ವಂಚನೆ, ಬೆಸ್ಕಾಂನಿಂದ ಪೊಲೀಸ್ ದೂರು
ಆನ್ಲೈನ್ ಮೂಲಕ ಬೆಸ್ಕಾಂ ಗ್ರಾಹಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಸೈಬರ್ ವಂಚಕರ ಜಾಲದ ವಿರುದ್ದ ಕ್ರಮ ಜರಗಿಸುವಂತೆ ಕೋರಿ ಸೈಬರ್ ಕ್ರೈಂ ಠಾಣೆಗೆ ಬೆಸ್ಕಾಂ ದೂರು ನೀಡಿದೆ.

ಸೈಬರ್ ಅಪರಾಧಗಳ ವಿರುದ್ಧ ಸಮರಕ್ಕೆ ಸಿಎಂ ಬೊಮ್ಮಾಯಿ ಕರೆ
ಸೈಬರ್ ಅಪರಾಧಗಳು ಮತ್ತು ಮಾದಕವಸ್ತು ಕಳ್ಳಸಾಗಣೆ ವಿರುದ್ಧದ ಸಮರದಲ್ಲಿ ಯಾವುದೇ ರೀತಿಯ ರಾಜಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಫೋನ್ ನಿಮ್ಮ ಗೆಳೆಯನೂ ಹೌದು, ಶತ್ರುವೂ ಹೌದು, '100' ಸಿನಿಮಾದಲ್ಲಿ ಆ ಬಗ್ಗೆ ಸಾಮಾಜಿಕ ಸಂದೇಶವಿದೆ: ರಚಿತಾ ರಾಮ್
ನಟ ರಮೇಶ್ ನಿರ್ದೇಶನದ ರಾಮ ಶಾಮ ಭಾಮ, ವೆಂಕಟ ಇನ್ ಸಂಕಟ, ಆಕ್ಸಿಡೆಂಟ್, ಉತ್ತಮ ವಿಲನ್ ಸಿನಿಮಾಗಳನ್ನು ನೋಡಿ ಇಷ್ಟಪಟ್ಟಿರುವ ರಚಿತಾ ರಾಮ್ ರಮೇಶ್ ಅವರನ್ನು ಇಂಟೆಲಿಜೆಂಟ್ ಫಿಲಂ ಮೇಕರ್ ಎಂದು ಶ್ಲಾಘಿಸಿದ್ದಾರೆ.

ರಮೇಶ್ ಅರವಿಂದ್ ಇಂದಿಗೂ ಚಾರ್ಮ್ ಉಳಿಸಿಕೊಂಡಿದ್ದಾರೆ: ನಟಿ ಪೂರ್ಣ ಕಾಂಪ್ಲಿಮೆಂಟ್
ನಟ ರಮೇಶ್ ಅರವಿಂದ್ ಅವರು ನಾಯಕ ನಟನಾಗಿ ನಟಿಸಿರುವ ಸೈಬರ್ ಕ್ರೈಮ್ ಆಧಾರಿತ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ 100 ಭಾಗಿಯಾಗಿರುವ ಬಗ್ಗೆ ನಟಿ ಪೂರ್ಣ ಎಕ್ಸೈಟ್ ಆಗಿದ್ದಾರೆ. ಸಿನಿಮಾ ನವೆಂಬರ್ 19ರಂದು ತೆರೆ ಕಾಣುತ್ತಿದೆ.

ನಿವೃತ್ತ ಡಿಜಿ-ಐಜಿಪಿ ಶಂಕರ್ ಬಿದರಿಗೆ ಸೈಬರ್ ವಂಚನೆ: 89 ಸಾವಿರ ರೂ. ವಂಚಿಸಿದ ಖದೀಮರು!
ನಿವೃತ್ತ ಡಿಜಿ ಮತ್ತು ಐಜಿಪಿ ಶಂಕರ್ ಬಿದರಿಯ ಅವರಿಗೆ ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ವಂಚಿಸಲಾಗಿದೆ.

ನಾಯಿಮರಿಗೆ 66 ಲಕ್ಷ ರೂ. ತೆತ್ತು ಮೋಸ ಹೋದ ಡೆಹರಾಡೂನ್ ಮಹಿಳೆ: ಬೆಂಗಳೂರು ನಿವಾಸಿಯಿಂದ ವಂಚನೆ
ಶುರುವಿನಲ್ಲಿ ಪೂರ್ತಿ ಮೊತ್ತವನ್ನು ಕಟ್ಟಿಸಿಕೊಂಡ ಕ್ಯಾಮರೂನ್ ಮೂಲದ ಆರೋಪಿ ನಂತರ ಸಂತಾನೋತ್ಪತ್ತಿ ಶುಲ್ಕ, ಸಾರಿಗೆ ಶುಲ್ಕ, ಕಸ್ಟಮ್ಸ್ ಶುಲ್ಕ ಎಂದೆಲ್ಲಾ ಹೇಳಿ ಬೇರೆ ಬೇರೆ ಹಂತಗಳಲ್ಲಿ ಮಹಿಳೆಯಿಂದ ಹಣ ಕಿತ್ತಿದ್ದ.

ಎಸ್ಕಾರ್ಟ್ ವೆಬ್‌ಸೈಟ್‌ಗಳಿಗೆ ಪ್ರವೇಶಿಸುವ ಮುನ್ನ ಎಚ್ಚರ! 'ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್' ತನಿಖೆಯಿಂದ ಬಯಲಾಯ್ತು ರೋಚಕ ಸತ್ಯ
ನೀವು ಇನ್ನು ಮುಂದೆ ಎಸ್ಕಾರ್ಟ್ ಸೇವೆಗಳನ್ನು ನೀಡುವ ಸುಂದರ ಮಹಿಳೆಯ ಫೋಟೋ ಹೊಂದಿರುವ ಆನ್‌ಲೈನ್‌ನಲ್ಲಿ ಜಾಹೀರಾತನ್ನು ನೀವು ನೋಡಿದಾಗ, ಕ್ಲಿಕ್ ಮಾಡುವ ಮುನ್ನ ಯೋಚಿಸಿ!

ಸೈಬರ್ ಕಳ್ಳರ ಕರಾಮತ್ತು: 1.5 ಸಾವಿರ ಹಿಂಪಡೆಯಲು ಹೋಗಿ 5.4 ಲಕ್ಷ ಕಳೆದುಕೊಂಡ ಬೆಂಗಳೂರು ವ್ಯಕ್ತಿ!
1,564 ರು. ಬೆಲೆಯ ಬ್ಲೂಟೂತ್ ಹೆಡ್‌ಫೋನ್ ಅನ್ನು ಇ-ಕಾಮರ್ಸ್ ಸೈಟ್ ನಲ್ಲಿ ಬುಕ್ ಮಾಡಿದ ನಂತರ ಆರ್ಡರ್ ಕ್ಯಾನ್ಸಲ್ ಮಾಡುವ ಪ್ರಕ್ರಿಯೆಯಲ್ಲಿ ವ್ಯಕ್ತಿಯೊಬ್ಬ 5.47 ಲಕ್ಷ ರೂ ಕಳೆದುಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರದಿಯಾಗಿದೆ. ಇದು ನಂಬಲು ತುಸು ಕಷ್ಟವೆನಿಸಿದೆ ಆದರೂ ಇದು ಸತ್ಯ.

ಲಾಕ್'ಡೌನ್ ಬಳಿಕ ಹೆಚ್ಚಿದ ಸೈಬರ್ ಕ್ರೈಮ್: 2 ತಿಂಗಳಲ್ಲಿ 2,000 ಪ್ರಕರಣಗಳು ದಾಖಲು!
ಕೊರೋನಾ ಲಾಕ್'ಡೌನ್ ಬಳಿಕ ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗಿದ್ದು, ಕೇವಲ 2 ತಿಂಗಳುಗಳಲ್ಲಿ ಬರೋಬ್ಬರಿ 2,000 ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದುಬಂದಿದೆ.

