cyber criminal

ಓದಿರೋದು 12ನೇ ತರಗತಿ; ಸೈಬರ್ ಕ್ರೈಮ್ ಮೂಲಕ ದಿನಕ್ಕೆ 5 ಕೋಟಿ ರೂ. ವಹಿವಾಟು ನಡೆಸುತ್ತಿದ್ದ ವ್ಯಕ್ತಿ ಅಂದರ್!
12ನೇ ತರಗತಿಗೆ ವಿದ್ಯಾಭ್ಯಾಸ ಬಿಟ್ಟು ಸೈಬರ್ ಅಪರಾಧಗಳ ಮೂಲಕ ತನ್ನ ಖಾತೆಯಲ್ಲಿ ದಿನಕ್ಕೆ 5 ಕೋಟಿ ರೂಪಾಯಿಗೂ ಹೆಚ್ಚು ವಹಿವಾಟು ನಡೆಸುತ್ತಿದ್ದ ಕಿಂಗ್ಪಿನ್ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಸುಂದರ ಪುರುಷರ ಫೋಟೋ ಅಪ್ ಲೋಡ್ ಮಾಡಿ ಮಹಿಳೆಯರಿಗೆ ವಂಚಿಸುತ್ತಿದ್ದಾತ ಅಂದರ್!
ಮ್ಯಾಟ್ರಿಮೋನಿಯಲ್ ವೆಬ್ಸೈಟ್ಗಳಲ್ಲಿ ಸುಂದರ ಪುರುಷರ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ 39 ವರ್ಷದ ಸೈಬರ್ ಕ್ರಿಮಿನಲ್ ಒಬ್ಬನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

