cyber fraudsters

ಗ್ರಾಹಕರೇ ಎಚ್ಚರ...: Gas crisis ಸೈಬರ್ ವಂಚಕರಿಗೆ ಬಂಡವಾಳ; ಈ ಬಗ್ಗೆ ತಿಳಿದಿರಬೇಕಾದ ಮಾಹಿತಿ ಇದು...
ದೇಶ

ಗ್ರಾಹಕರೇ ಎಚ್ಚರ...: Gas crisis ಸೈಬರ್ ವಂಚಕರಿಗೆ ಬಂಡವಾಳ; ಈ ಬಗ್ಗೆ ತಿಳಿದಿರಬೇಕಾದ ಮಾಹಿತಿ ಇದು...

ಹಲವೆಡೆ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದನ್ನೇ ಈಗ ಸೈಬರ್ ವಂಚಕರು ಬಂಡವಾಳ ಮಾಡಿಕೊಂಡು ಜನರನ್ನು ವಂಚಿಸತೊಡಗಿದ್ದಾರೆ.

ಸೈಬರ್ ವಂಚನೆ: ರಾಜ್ಯದಲ್ಲಿ ಮ್ಯೂಲ್ ಅಕೌಂಟ್ ಗಳ ಸ್ಥಗಿತ; 68 ಜನರ ಬಂಧನ
ರಾಜ್ಯ

ಸೈಬರ್ ವಂಚನೆ: ರಾಜ್ಯದಲ್ಲಿ ಮ್ಯೂಲ್ ಅಕೌಂಟ್ ಗಳ ಸ್ಥಗಿತ; 68 ಜನರ ಬಂಧನ

ರಾಜ್ಯದಾದ್ಯಂತ ಕಳೆದ ಒಂದು ವಾರದಿಂದ ಮುಂದುವರೆದಿರುವ ವಿಶೇಷ ಕಾರ್ಯಾಚರಣೆಯಲ್ಲಿ, ಸೈಬರ್ ವಂಚನೆಗೆ ಬಳಸುವ ಮ್ಯೂಲ್ ಬ್ಯಾಂಕ್ ಖಾತೆಗಳನ್ನು ಒಟ್ಟುಗೂಡಿಸುತ್ತಿದ್ದ ಮ್ಯೂಲ್ ಹರ್ಡರ್ಸ್ ಗಳನ್ನು ಪತ್ತೆ ಮಾಡಲಾಗುತ್ತಿದೆ.

Festive season: ಬ್ಯಾಂಕ್ ಗ್ರಾಹಕರೇ ಹುಷಾರ್; 'ನಕಲಿ reward ಲಿಂಕ್' ಬಗ್ಗೆ ಇರಲಿ ಎಚ್ಚರ! ಏನಿದು ಸೈಬರ್ ವಂಚಕರ ಹೊಸ ತಂತ್ರ?
ರಾಜ್ಯ

Festive season: ಬ್ಯಾಂಕ್ ಗ್ರಾಹಕರೇ ಹುಷಾರ್; 'ನಕಲಿ reward ಲಿಂಕ್' ಬಗ್ಗೆ ಇರಲಿ ಎಚ್ಚರ! ಏನಿದು ಸೈಬರ್ ವಂಚಕರ ಹೊಸ ತಂತ್ರ?

ಬಳಸದ ಕಾರ್ಡ್ ಗಳಿಗೆ ಬಹುಮಾನ ನೀಡುತ್ತೇವೆ ಅಥವಾ ಹಬ್ಬದ ಕ್ಯಾಶ್‌ಬ್ಯಾಕ್ ಸಿಕ್ಕಿದೆ ಎಂದು ವಂಚರು ಆಮಿಷದ ವಂಚನೆಗೆ ಬೀಳಿಸುತ್ತಾರೆ.

ಡಿಜಿಟಲ್ ಬೆದರಿಕೆ: ಆನ್ ಲೈನ್ ವಂಚನೆಗೆ ಕೇರಳಿಗರು ಪ್ರತಿದಿನ ಕಳೆದುಕೊಳ್ಳುತ್ತಾರೆ ಸರಾಸರಿ 85 ಲಕ್ಷ ರೂ!
ದೇಶ

ಡಿಜಿಟಲ್ ಬೆದರಿಕೆ: ಆನ್ ಲೈನ್ ವಂಚನೆಗೆ ಕೇರಳಿಗರು ಪ್ರತಿದಿನ ಕಳೆದುಕೊಳ್ಳುತ್ತಾರೆ ಸರಾಸರಿ 85 ಲಕ್ಷ ರೂ!

ಈ ವರ್ಷ ಸೈಬರ್ ವಂಚನೆಗಳಲ್ಲಿ ಕೇರಳಿಗರು 300 ಕೋಟಿ ರೂಪಾಯಿಗಿಂತಲೂ ಹೆಚ್ಚು ನಷ್ಟ ಅನುಭವಿಸಿದ್ದಾರೆ.

ಬೆಂಗಳೂರು: ಟೆಕ್ಕಿಗೆ ಮೊಬೈಲ್ ಗಿಫ್ಟ್ ನೀಡಿ 2.8 ಕೋಟಿ ರೂ ದೋಚಿದ ಸೈಬರ್ ವಂಚಕರು!
ರಾಜ್ಯ

ಬೆಂಗಳೂರು: ಟೆಕ್ಕಿಗೆ ಮೊಬೈಲ್ ಗಿಫ್ಟ್ ನೀಡಿ 2.8 ಕೋಟಿ ರೂ ದೋಚಿದ ಸೈಬರ್ ವಂಚಕರು!

ಬ್ಯಾಂಕ್ ನವರು ಎಂದು ಹೇಳಿಕೊಂಡು ಅಪರಿಚಿತ ವ್ಯಕ್ತಿಗಳು ಮನೆ ಬಾಗಿಲಿಗೆ ಗಿಫ್ಟ್ ಕಳುಹಿಸುವ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಇದನ್ನು ನಂಬಬೇಡಿ, ಹುಷಾರಾಗಿರಿ.

ಸೈಬರ್ ವಂಚನೆ: 95 ಲಕ್ಷ ರೂ ಕಳೆದುಕೊಂಡ ಬೆಂಗಳೂರಿನ ಇಬ್ಬರು!
ರಾಜ್ಯ

ಸೈಬರ್ ವಂಚನೆ: 95 ಲಕ್ಷ ರೂ ಕಳೆದುಕೊಂಡ ಬೆಂಗಳೂರಿನ ಇಬ್ಬರು!

ಎರಡೂ ಪ್ರಕರಣಗಳಲ್ಲಿ, ದೂರುದಾರರು ನಕಲಿ ವಿಡಿಯೋಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲಿಲ್ಲ ಮತ್ತು ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಕೆಲವು ಅನುಮಾನಾಸ್ಪದ ಲಿಂಕ್‌ಗಳನ್ನು ಕ್ಲಿಕ್ ಮಾಡುವ ಮೂಲಕ ಹಣ ಕಳೆದುಕೊಂಡಿದ್ದಾರೆ.

ಆನ್'ಲೈನ್'ನಲ್ಲಿ ಡೈಪರ್ ಖರೀದಿಸಲು ಹೋಗಿ ರೂ.50,000 ಕಳೆದುಕೊಂಡ ವ್ಯಕ್ತಿ!
ರಾಜ್ಯ

ಆನ್'ಲೈನ್'ನಲ್ಲಿ ಡೈಪರ್ ಖರೀದಿಸಲು ಹೋಗಿ ರೂ.50,000 ಕಳೆದುಕೊಂಡ ವ್ಯಕ್ತಿ!

ಆನ್'ಲೈನ್ ನಲ್ಲಿ ಡೈಪರ್ ಖರೀದಿಸಲು ಹೋಗಿ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಕೈಗೆ ಸಿಕ್ಕಿಹಾಕಿಕೊಂಡು ರೂ.50,000 ಕಳೆದುಕೊಂಡಿದ್ದಾರೆ.