ರಾಜ್ಯತುಮಕೂರು: ಸೈಬರ್ ಸುರಕ್ಷತೆ ಅಭಿಯಾನದಲ್ಲಿ 44 ಸರ್ಕಾರಿ ಶಾಲೆಗಳು ಭಾಗಿ!
ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಕೊರಟಗೆರೆ ತಾಲ್ಲೂಕಿನ 7,500 ಕ್ಕೂ ಹೆಚ್ಚು ಮಕ್ಕಳನ್ನು ಒಳಗೊಂಡಿರುವ 44 ಸರ್ಕಾರಿ ಶಾಲೆಗಳಲ್ಲಿ ಅಭಿಯಾನವನ್ನು ನಡೆಸಲಾಗುತ್ತಿದೆ. ಜನವರಿ 17 ರಂದು ಆರಂಭವಾದ ಅಭಿಯಾನ ಶುಕ್ರವಾರ ಮುಕ್ತಾಯವಾಗಲಿದೆ.