Cyberabad police

Hyderabad pub ಗಲಾಟೆ: ನಟಿ Kalpika Ganesh ವಿರುದ್ಧ Police ದೂರು! Video
ಹೈದರಾಬಾದ್‌ನ ಗಚ್ಚಿಬೌಲಿಯಲ್ಲಿರುವ ಪ್ರಿಸಂ ಪಬ್‌ನಲ್ಲಿ ಈ ಘಟನೆ ನಡೆದಿದ್ದು, ಕೇಕ್‌ಗಾಗಿ ಆರಂಭವಾದ ಸಣ್ಣ ಜಗಳ ಉಲ್ಬಣಗೊಂಡು ಅಂತಿಮವಾಗಿ ಪೊಲೀಸ್ ಪ್ರಕರಣಕ್ಕೆ ಕಾರಣವಾಗಿದೆ.

ರೇವ್ ಪಾರ್ಟಿ: KTR ಸೋದರ ಮಾವನ ಫಾರ್ಮ್‌ಹೌಸ್ ಮೇಲೆ ಪೊಲೀಸರ ದಾಳಿ, ಓರ್ವನ ಬಂಧನ
ಸೈಬರಾಬಾದ್ ವಿಶೇಷ ಕಾರ್ಯಾಚರಣೆ ಪಡೆ(ಎಸ್‌ಒಟಿ), ಅಬಕಾರಿ ಅಧಿಕಾರಿಗಳು ಮತ್ತು ನಾರ್ಸಿಂಗಿ ಪೊಲೀಸರು ಜಂಟಿಯಾಗಿ ರೇವ್ ಪಾರ್ಟಿಯ ಮೇಲೆ ದಾಳಿ ನಡೆಸಿದ್ದಾರೆ.

ಹೈದರಾಬಾದ್: ಮೋಸ್ಟ್ ವಾಂಟೆಡ್ ಮಾವೋವಾದಿ ಸಂಜಯ್ ದೀಪಕ್ ಬಂಧನ
ಕುಖ್ಯಾತ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಸಂಜಯ್ ದೀಪಕ್ ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ದೇಶವ್ಯಾಪಿ ಬೃಹತ್ ವೇಶ್ಯಾವಾಟಿಕೆ ಜಾಲ ಪತ್ತೆ: ಕರ್ನಾಟಕ ಸೇರಿ ಹಲವು ರಾಜ್ಯಗಳ 14,000 ಸಂತ್ರಸ್ತೆಯರ ರಕ್ಷಣೆ!
ವೇಶ್ಯಾವಾಟಿಕೆ ನಡೆಸುತ್ತಿದ್ದ ಸಂಘಟಿತವಾದ ಬೃಹತ್ ಜಾಲವೊಂದನ್ನು ಸೈಬರಾಬಾದ್ ಪೊಲೀಸರು ಭೇದಿಸಿದ್ದಾರೆ.

ಟಿಆರ್‌ಎಸ್ ಶಾಸಕರ ಖರೀದಿ ಪ್ರಕರಣ: ಆರೋಪಿಗಳನ್ನು ಮತ್ತೆ ಬಂಧಿಸಿದ ಸೈಬರಾಬಾದ್ ಪೊಲೀಸರು
ತೀವ್ರ ಸಂಚಲನ ಮೂಡಿಸಿದ್ದ ಟಿಆರ್ ಎಸ್ 'ಶಾಸಕರ ಖರೀದಿ' ಪ್ರಕರಣದ ಮೂವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಶನಿವಾರ ಮತ್ತೆ ಬಂಧಿಸಿದ್ದಾರೆ.

