Cybercrime

ಬ್ಯಾಂಕ್ ಖಾತೆ ಕೊಟ್ಟು ಕಮಿಷನ್ ಪಡೆಯುತ್ತಿದ್ದೀರಾ? ಎಚ್ಚರ, ಪೊಲೀಸ್ ಖೆಡ್ಡಾಗೆ ಬಿದ್ದರು 837 ಮಂದಿ!
ಸೈಬರ್ ಕ್ರೈಮ್ ವಿರುದ್ದ ಸಮರ ಸಾರಿರುವ ತಮಿಳುನಾಡು ಸೈಬರ್ ಕ್ರೈಮ್ ವಿಭಾಗದ ಪೊಲೀಸರು, ₹545.27 ಕೋಟಿ ಮೌಲ್ಯದ ಆನ್‌ಲೈನ್ ವಂಚನೆಗೆ ಸಂಬಂಧಿಸಿದಂತೆ ಕೇವಲ 48 ಗಂಟೆಗಳಲ್ಲಿ 837 ಜನರನ್ನು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಡಿಜಿಟಲ್ ಭದ್ರತೆಗೆ ಒತ್ತು: ಸೈಬರ್ ಅಪರಾಧ ತಡೆಗೆ ಕಠಿಣ ಕ್ರಮ; ಡಾ. ಜಿ.ಪರಮೇಶ್ವರ್
ಕರ್ನಾಟಕವು ಕೇವಲ ಒಂದು ರಾಜ್ಯವಲ್ಲ, ಅದು ಜಾಗತಿಕ ಬ್ರ್ಯಾಂಡ್. ಜಗತ್ತು ಬೆಂಗಳೂರು ನಗರವನ್ನು ಭವಿಷ್ಯದ ನವೀನತೆಗಳ ಕೇಂದ್ರವಾಗಿ ನೋಡುತ್ತಿದೆ. ಇಲ್ಲಿ ಬಲಿಷ್ಠ ಹಾಗೂ ಅತ್ಯಂತ ಸುರಕ್ಷಿತ ಡಿಜಿಟಲ್ ಪರಿಸರವನ್ನು ನಿರ್ಮಿಸಲಾಗಿದೆ.

"ನಗ್ನ ಫೋಟೋ ಕಳಿಸುವಂತೆ ನನ್ನ ಮಗಳಿಗೆ ಆನ್ ಲೈನ್ ನಲ್ಲಿ ಕಿರುಕುಳ, ಆಕೆ....": ಸೈಬರ್ ಕ್ರೈಮ್ ಬಗ್ಗೆ ನಟ Akshay Kumar ತೀವ್ರ ಕಳವಳ
ನೀವು ಯಾರೊಂದಿಗಾದರೂ ಆಡಬಹುದಾದ ಕೆಲವು ವಿಡಿಯೋ ಗೇಮ್‌ಗಳಿವೆ. ನೀವು ಅಪರಿಚಿತರೊಂದಿಗೆ ಆಟವಾಡುತ್ತಿದ್ದೀರಿ. ನೀವು ಆಟವಾಡುತ್ತಿರುವಾಗ, ಕೆಲವೊಮ್ಮೆ ಅಲ್ಲಿಂದ ಸಂದೇಶ ಬರುತ್ತದೆ".

ಆನ್‌ಲೈನ್‌ನಲ್ಲಿ ನಕಲಿ ಕಾನೂನು ಸೇವೆ ನೀಡುತ್ತಿದ್ದ ಜಾಲ ಬಯಲಿಗೆ: ಟೆಕ್ಕಿ ಬಂಧನ
ರಾಮಮೂರ್ತಿ ನಗರದ ಸಂತ್ರಸ್ತೆಯೊಬ್ಬರು ಫೆಬ್ರವರಿಯಲ್ಲಿ ನಡೆದ ಸೈಬರ್ ವಂಚನೆಯಲ್ಲಿ 1.5 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದರು.

ಗ್ಯಾಂಬ್ಲಿಂಗ್ ಅಪ್ಲಿಕೇಶನ್ ಮೂಲಕ ವಂಚನೆ ಹಣ ವರ್ಗಾವಣೆ: ಸೈಬರ್ ಅಪರಾಧಿಗಳ ಅಕ್ರಮ
ಇಲ್ಲಿ ಪ್ರತಿ ವರ್ಗಾವಣೆ 2 ಸಾವಿರ ರೂಪಾಯಿಗಳಿಂದ 2,500 ರವರೆಗಿನ ಪ್ರತಿಯೊಂದು ವಹಿವಾಟನ್ನು ಒಂದೇ ಡೆಬಿಟ್, ಮಲ್ಟಿಪಲ್ ಕ್ರೆಡಿಟ್‌ಗಳು (SDMC) ಕಾರ್ಯವಿಧಾನವನ್ನು ಬಳಸಿಕೊಂಡು ನಡೆಸಲಾಯಿತು.

ಸೈಬರ್ ಅಪರಾಧ ನಿಯಂತ್ರಣಕ್ಕೆ ಶೀಘ್ರದಲ್ಲೇ ಡಿಜಿಪಿ ನೇಮಕ: ವಿಧಾನಸಭೆಯಲ್ಲಿ ಜಿ.ಪರಮೇಶ್ವರ್ ಹೇಳಿಕೆ
ರಾಜ್ಯದಲ್ಲಿ ಸೈಬರ್ ಅಪರಾಧಗಳ ಮೇಲೆ ನಿಗಾ ಇಡಲು ಪ್ರತ್ಯೇಕವಾಗಿ ಡಿಜಿಪಿ ಇರಲಿದ್ದಾರೆ, ಶೀಘ್ರದಲ್ಲೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಉದ್ಯೋಗದ ನೆಪದಲ್ಲಿ ವಂಚನೆ, ಸೈಬರ್ ಅಪರಾಧ: ರಾಜಸ್ಥಾನದ ಗ್ಯಾಂಗ್ ಬಂಧನ
ಬಂಧಿತರು ಪ್ರತಿಷ್ಠಿತ ಕಂಪನಿಗಳಲ್ಲಿ ಅರೆಕಾಲಿಕ ಉದ್ಯೋಗದ ಭರವಸೆ ನೀಡಿ ಸಂತ್ರಸ್ತರಿಗೆ ಆಮಿಷವೊಡುತ್ತಿದ್ದರು ಎನ್ನಲಾಗಿದೆ. ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ.

ಸೈಬರ್ ವಂಚನೆ: 15.98 ಲಕ್ಷ ರೂ. ಕಳೆದುಕೊಂಡ ಹಾಸನ ಡಿವೈಎಸ್ಪಿ!
ಸೈಬರ್ ವಂಚನೆಗೆ ಸಿಲುಕಿ ಹಾಸನದ ಡಿವೈಎಸ್‌ಪಿ 15.98 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮೇ 21 ರಂದು ಹಾಸನದ ಸೈಬರ್ ಕ್ರೈಂ, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧಗಳ ಪೊಲೀಸ್ ಠಾಣೆಗೆ ಮುರುಳೀಧರ್ ದೂರು ನೀಡಿದ್ದಾರೆ.

ಸೈಬರ್ ವಂಚನೆ; ಅಧಿಕ ಲಾಭದ ಆಮಿಷಕ್ಕೆ ಸಿಲುಕಿ 1.8 ಕೋಟಿ ರೂ. ಕಳೆದುಕೊಂಡ ಧಾರವಾಡದ ವೈದ್ಯ
ಧಾರವಾಡದ 45 ವರ್ಷದ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದು, ಬರೋಬ್ಬರಿ 1.79 ಕೋಟಿ ರೂ. ಕಳೆದುಕೊಂಡಿದ್ದಾರೆ. ಎರಡು ತಿಂಗಳ ಹಿಂದೆ ವೈದ್ಯರಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ವಂಚನೆ ನಡೆದಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

