ದೇಶಸಿಎಎ, ಎನ್ ಆರ್ ಸಿ ಮತ್ತು ಎನ್ ಪಿಆರ್ ವಿರುದ್ಧ ಸೈಕಲ್ ಜಾಥಾ: ಅಖಿಲೇಶ್ ಚಾಲನೆ
ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಸಮಾಜವಾದಿ ಶಾಸಕರು ಪಕ್ಷದ ಕಚೇರಿಯಿಂದ ವಿಧಾನಸಭೆಯವರೆಗೂ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಎಸ್ ಪಿ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಚಾಲನೆ ನೀಡಿದರು.