ಬಿಪರ್ ಜೋಯ್ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿನ ಪರಿಸ್ಥಿತಿ ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಗುಜರಾತ್ನ ಕಚ್ ಮತ್ತು ಜಖೌ ಬಂದರಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.