ದೇಶದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ
ತುರ್ತು ಮಾನವೀಯ ಸ್ಥಿತಿಯಲ್ಲಿ ಯಾವುದೇ ರಾಜಕೀಯ ಅಥವಾ ದ್ವೇಷ ಮನೋಭಾವಕ್ಕೆ ಆಸ್ಪದವಿಲ್ಲ. ನಾವು ಕೇವಲ ಕೆಲವೇ ಗಂಟೆಗಳಲ್ಲಿ ಅನುಮತಿ ನೀಡಿದ್ದೇವೆ. ಆರೋಪಗಳು ಸಂಪೂರ್ಣ ಸುಳ್ಳು.