Cyclone Fani

ಒಡಿಶಾ: ಫೋನಿ ಚಂಡಮಾರುತ, ಮೃತರ ಸಂಖ್ಯೆ 43ಕ್ಕೆ ಏರಿಕೆ
ದೇಶ

ಒಡಿಶಾ: ಫೋನಿ ಚಂಡಮಾರುತ, ಮೃತರ ಸಂಖ್ಯೆ 43ಕ್ಕೆ ಏರಿಕೆ

ಫೋನಿ ಚಂಡಮಾರುತದಿಂದ ಒಡಿಶಾ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಕಟಕ್ ಹಾಗೂ ಕುರ್ದಾ ಜಿಲ್ಲೆಗಳಲ್ಲಿ ಇಂದು ಕೂಡಾ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಫೋನಿ ಪೀಡಿತ ಒಡಿಶಾಗೆ 1 ಕೋಟಿ ನೀಡಿದ ನಟ ಅಕ್ಷಯ್​ ಕುಮಾರ್
ಬಾಲಿವುಡ್

ಫೋನಿ ಪೀಡಿತ ಒಡಿಶಾಗೆ 1 ಕೋಟಿ ನೀಡಿದ ನಟ ಅಕ್ಷಯ್​ ಕುಮಾರ್

ಒಡಿಶಾಕ್ಕೆ ಅಪ್ಪಳಿಸಿದ ಫೋನಿಚಂಡಮಾರುತ ನೂರಾರು ಜನರ ಬದುಕನ್ನು ನಾಶಪಡಿಸಿದೆ. ಫೋನಿ ಪೀಡಿತ ಒಡಿಶಾ ರಾಜ್ಯಕ್ಕೆ ಕೇಂದ್ರ ಸರ್ಕಾರ 1 ಸಾವಿರ ಕೋಟಿ ಬಿಡುಗಡೆ ಮಾಡಿದ್ದರೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ ಒಂದು ಕೋಟಿ ರೂ, ಪರಿಹಾರವನ್ನು ನೀಡಿದ್ದಾರೆ.

ಫೋನಿ ಚಂಡಮಾರುತ: ಒಡಿಶಾದಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ
ದೇಶ

ಫೋನಿ ಚಂಡಮಾರುತ: ಒಡಿಶಾದಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ

ಫೋನಿ ಚಂಡಮಾರುತದಿಂದ ಒಡಿಶಾದಲ್ಲಿ ತೀವ್ರ ಹಾನಿಗೊಳಗಾದ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವೈಮಾನಿಕ ಸಮೀಕ್ಷೆ ನಡೆಸಿದರು.

'ಸ್ಪೀಡ್ ಬ್ರೇಕರ್' ದೀದಿ ಫೋನಿ ಚಂಡಮಾರುತದ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ
ದೇಶ

'ಸ್ಪೀಡ್ ಬ್ರೇಕರ್' ದೀದಿ ಫೋನಿ ಚಂಡಮಾರುತದ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಫೋನಿ ಚಂಡಮಾರುತದ ವಿಚಾರದಲ್ಲೂ ಕೀಳು ಮಟ್ಟದ ರಾಜಕೀಯ...

ಫೋನಿ ಪೀಡಿತ ಒಡಿಶಾಗೆ ಪ್ರಧಾನಿಯಿಂದ 1 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಣೆ
ದೇಶ

ಫೋನಿ ಪೀಡಿತ ಒಡಿಶಾಗೆ ಪ್ರಧಾನಿಯಿಂದ 1 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಣೆ

ಫೋನಿ ಚಂಡಮಾರುತದಿಂದ ತೀವ್ರವಾಗಿ ನಲುಗಿರುವ ಒಡಿಶಾ ರಾಜ್ಯಕ್ಕೆ 1, 000 ಕೋಟಿ ರೂಪಾಯಿ ಪರಿಹಾರ ಪ್ಯಾಕೇಜ್ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ...

ಫೋನಿ ಚಂಡಮಾರುತ; ಭಾರತದ ಕಾರ್ಯಕ್ಕೆ ಭೇಷ್‌ ಎಂದ ವಿಶ್ವಸಂಸ್ಥೆ
ದೇಶ

ಫೋನಿ ಚಂಡಮಾರುತ; ಭಾರತದ ಕಾರ್ಯಕ್ಕೆ ಭೇಷ್‌ ಎಂದ ವಿಶ್ವಸಂಸ್ಥೆ

ಫೋನಿ ಚಂಡಮಾರುತ ಅಬ್ಬರಿಸುತ್ತಿರುವಂತೆಯೇ ಚಂಡಮಾರುತ ಸಂಬಂಧ ಭಾರತ ಕೈಗೊಂಡ ಸೂಕ್ತ ಮುಂಜಾಗ್ರತಾ ಕ್ರಮಗಳು ವಿಶ್ವಸಂಸ್ಥೆಯ ಗಮನ ಸೆಳೆದಿದ್ದು, ಭಾರತ ಕಾರ್ಯಕ್ಕೆ ವಿಶ್ವಸಂಸ್ಥೆ ಭೇಷ್ ಎಂದಿದೆ.

ಫೋನಿ ಚಂಡಮಾರುತ: ಹಾನಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಕರೆಯನ್ನು ಸ್ವೀಕರಿಸದ ಮಮತಾ!
ದೇಶ

ಫೋನಿ ಚಂಡಮಾರುತ: ಹಾನಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಕರೆಯನ್ನು ಸ್ವೀಕರಿಸದ ಮಮತಾ!

ಫೋನಿ ಚಂಡಮಾರುತ ಒಡಿಶಾದ ಬಳಿಕ ಪಶ್ಚಿಮ ಬಂಗಾಳದಲ್ಲೂ ಭಾರೀ ಅನಾಹುತ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಚಂಡಮಾರುತದ ಹಾನಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ...

ಫೋನಿ ಚಂಡಮಾರುತ ಎಫೆಕ್ಟ್: ಆಂಧ್ರ ಪ್ರದೇಶಕ್ಕೆ ಬಿಸಿಗಾಳಿ ಎಚ್ಚರಿಕೆ!
ದೇಶ

ಫೋನಿ ಚಂಡಮಾರುತ ಎಫೆಕ್ಟ್: ಆಂಧ್ರ ಪ್ರದೇಶಕ್ಕೆ ಬಿಸಿಗಾಳಿ ಎಚ್ಚರಿಕೆ!

ಒಡಿಶಾ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಅಬ್ಬರಿಸಿದ್ದ ಫೋನಿ ಚಂಡಮಾರುತದ ಅಬ್ಬರ ತಗ್ಗಿದ ಬೆನ್ನಲ್ಲೇ ನೆರೆಯ ಆಂಧ್ರ ಪ್ರದೇಶಕ್ಕೆ ಹೊಸ ತಲೆನೋವು ಶುರುವಾಗಿದ್ದು ಬಿಸಿಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

'ಫೊನಿ' ಚಂಡಮಾರುತ  ಎಫೆಕ್ಟ್: ಎರಡು ದಿನ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ರದ್ದು
ದೇಶ

'ಫೊನಿ' ಚಂಡಮಾರುತ ಎಫೆಕ್ಟ್: ಎರಡು ದಿನ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ರದ್ದು

ಫೊನಿ ಚಂಡಮಾರುತ ಇಂದು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸುವ ಸಾಧ್ಯತೆ ಇದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎರಡು ದಿನಗಳ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ.