Cyclone Gulab

ತಗ್ಗಿದ ಗುಲಾಬ್ ಚಂಡಮಾರುತ ಅಬ್ಬರ: ಪಶ್ಚಿಮ-ವಾಯುವ್ಯ ಭಾಗದತ್ತ ಪಯಣ, ಉತ್ತರ ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ ಸಾಧ್ಯತೆ
ದೇಶ

ತಗ್ಗಿದ ಗುಲಾಬ್ ಚಂಡಮಾರುತ ಅಬ್ಬರ: ಪಶ್ಚಿಮ-ವಾಯುವ್ಯ ಭಾಗದತ್ತ ಪಯಣ, ಉತ್ತರ ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿ ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿದ್ದ ಗುಲಾಬ್ ಚಂಡಮಾರುತದ ಅಬ್ಬರ ಇದೀಗ ಕೊಂಚ ಕಡಿಮೆಯಾಗಿದ್ದು, ಚಂಡಮಾರುತವು ಪ್ರಸ್ತುತ ಪಶ್ಚಿಮ-ವಾಯುವ್ಯ ಭಾಗದತ್ತ ಮುಖ ಮಾಡಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುಲಾಬ್ ಚಂಡಮಾರುತದಿಂದ ಆಂಧ್ರ ಪ್ರದೇಶದಲ್ಲಿ ಜನಜೀವನ ಅಸ್ಥವ್ಯಸ್ಥ
ಸುದ್ದಿ

ಗುಲಾಬ್ ಚಂಡಮಾರುತದಿಂದ ಆಂಧ್ರ ಪ್ರದೇಶದಲ್ಲಿ ಜನಜೀವನ ಅಸ್ಥವ್ಯಸ್ಥ

ಗುಲಾಬ್ ಚಂಡಮಾರುತದಿಂದ ಆಂಧ್ರ ಪ್ರದೇಶದಲ್ಲಿ ಜನಜೀವನ ಅಸ್ಥವ್ಯಸ್ಥಗೊಂಡಿದ್ದು, ಶ್ರೀಕಾಕುಳಂ ಜಿಲ್ಲೆಯ ಜಿ ಸಿಗಡಂ ಮಂಡಲದಲ್ಲಿ ಭಾನುವಾರದಿಂದ ಸುರಿದ ಮಳೆಯ ಪರಿಣಾಮದಿಂದ ಸರ್ಕಾರಿ ಶಾಲೆಯ ಕಂಪೌಂಡ್ ಗೋಡೆ ಕುಸಿದಿದೆ. 

ಆಂಧ್ರಪ್ರದೇಶ ಭೂ ಪ್ರದೇಶಕ್ಕೆ ಅಪ್ಪಳಿಸಿದ ಗುಲಾಬ್ ಚಂಡಮಾರುತ: ಇಬ್ಬರು ಮೀನುಗಾರರು ಸಾವು, ಓರ್ವ ನಾಪತ್ತೆ
ದೇಶ

ಆಂಧ್ರಪ್ರದೇಶ ಭೂ ಪ್ರದೇಶಕ್ಕೆ ಅಪ್ಪಳಿಸಿದ ಗುಲಾಬ್ ಚಂಡಮಾರುತ: ಇಬ್ಬರು ಮೀನುಗಾರರು ಸಾವು, ಓರ್ವ ನಾಪತ್ತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಗುಲಾಬ್ ಚಂಡಮಾರುತ ಸೆ.26 ರಂದು ಸಂಜೆ ವೇಳೆಗೆ ಆಂಧ್ರದ ಭೂಪ್ರದೇಶಕ್ಕೆ ಅಪ್ಪಳಿಸಿದ್ದು ಆರು ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. 

ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಗುಲಾಬ್ ಚಂಡಮಾರುತದ ಅಬ್ಬರ: ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ
ದೇಶ

ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಗುಲಾಬ್ ಚಂಡಮಾರುತದ ಅಬ್ಬರ: ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.