ರಾಜ್ಯಕರಾವಳಿಯಲ್ಲಿ ಕ್ಯಾರ್ ಅಬ್ಬರ: ಉಡುಪಿಯಲ್ಲಿ ಮಳೆಗೆ ಇಬ್ಬರು ಬಲಿ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರ್ನಾಟಕ ಕರಾವಳಿ ಭಾಗದಲ್ಲಿ ಕ್ಯಾರ್ ಚಂಡಮಾರುತದ ಅಬ್ಬರ ಜೋರಾಗಿದ್ದು ಈ ಭಾಗದಾದ್ಯಂತ ಗುರುವಾರ ರಾತ್ರಿ, ಶುಕ್ರವಾರಗಳಂದು ಭಾರೀ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಇಬ್ಬರು ಸಾವಿಗೀಡಾಗಿದ್ದಾರೆ.