ದೇಶMocha Cyclone: ಬಂಗಾಳ ಕೊಲ್ಲಿಯಲ್ಲಿ 'ಮೋಖಾ' ಚಂಡಮಾರುತ ತೀವ್ರ ಸ್ವರೂಪಕ್ಕೆ; ಬಂಗಾಳದಲ್ಲಿ ಹೈ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮೋಖಾ (Mocha) ಚಂಡಮಾರುತ ಅತ್ಯಂತ ತೀವ್ರ ಸ್ವರೂಪ (Very Severe Cyclonic Storm) ತಾಳಿದ್ದು, ಮುಂಜಾಗ್ರತಾ ಕ್ರಮವಾಗಿ ಬಂಗಾಳದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.