Cyclone Montha

ಕಾಕಿನಾಡಗೆ ಅಪ್ಪಳಿಸಿದ Cyclone Montha: 3-4 ಗಂಟೆಗಳ ಕಾಲ ಭಾರಿ ಮಳೆ; ಗಂಟೆಗೆ 110 ಕಿ.ಮೀ ವೇಗ!
ಈ ಚಂಡಮಾರುತವು ಮಚಲಿಪಟ್ನಂನಿಂದ ಪೂರ್ವಕ್ಕೆ 110 ಕಿ.ಮೀ, ಕಾಕಿನಾಡದಿಂದ ದಕ್ಷಿಣಕ್ಕೆ 100 ಕಿ.ಮೀ, ವಿಶಾಖಪಟ್ಟಣದಿಂದ ದಕ್ಷಿಣ-ನೈಋತ್ಯಕ್ಕೆ 220 ಕಿ.ಮೀ ಮತ್ತು ಒಡಿಶಾದ ಗೋಪಾಲಪುರದಿಂದ ನೈಋತ್ಯಕ್ಕೆ 460 ಕಿ.ಮೀ ದೂರದಲ್ಲಿದೆ.

Cyclone Montha: 72 ರೈಲುಗಳ ಸಂಚಾರ, ಏರ್ ಇಂಡಿಯಾ ವಿಮಾನ ಸೇವೆ ರದ್ದು
ಕರಾವಳಿ ಆಂಧ್ರಪ್ರದೇಶ, ಉತ್ತರ ತಮಿಳುನಾಡು ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ನಾಳೆಯವರೆಗೆ ತೀವ್ರ ಮಳೆಯಾಗುವ ಬಗ್ಗೆ IMD ಎಚ್ಚರಿಕೆ ನೀಡಿದೆ.

Cyclone Montha: ಅಕ್ಟೋಬರ್ 30ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ; IMD ಮುನ್ಸೂಚನೆ
ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ.

Cyclone Montha: ಮೊಂತಾ ಚಂಡಮಾರುತ ತೀವ್ರ; ಆಂಧ್ರ ಪ್ರದೇಶ, ಒಡಿಶಾ ಭಾಗಗಳಲ್ಲಿ ಇಂದು ಅಪ್ಪಳಿಸುವ ಸಾಧ್ಯತೆ
ಎನ್‌ಡಿಆರ್‌ಎಫ್, ಒಡಿಆರ್‌ಎಎಫ್ ಮತ್ತು ಅಗ್ನಿಶಾಮಕ ಸೇವೆಯಿಂದ ಒಟ್ಟು 140 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ, ಇದು ಹಿಂದಿನ 128 ತಂಡಗಳಿಂದ ಹೆಚ್ಚಾಗಿದೆ.

Cyclone Montha: ಆಂಧ್ರ, ಒಡಿಶಾ ರಾಜ್ಯಗಳಲ್ಲಿ ಭಾರೀ ಮಳೆ, ತೀವ್ರ ಗಾಳಿ; ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳಿಗೆ IMD ಮುನ್ನೆಚ್ಚರಿಕೆ ಏನು?
ನಾಳೆ ಬೆಳಗ್ಗೆಯೊಳಗೆ ಒಡಿಶಾದಲ್ಲಿ 'ಮೊಂಥಾ' ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದ್ದು, ಗಾಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

