ದೇಶನಿಸರ್ಗ ಚಂಡಮಾರುತ ವೇಳೆ 28 ಸಾವಿರ ಮಂದಿಯನ್ನು ರಕ್ಷಿಸಿ ನಿಜ ಜೀವನದಲ್ಲಿ ಹೀರೋ ಆದ ಸೋನು ಸೂದ್!
ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ವಲಸಿಗರು ತಮ್ಮ ಊರುಗಳಿಗೆ ತೆರಳಲು ಬಸ್ ಮತ್ತು ರೈಲು ವ್ಯವಸ್ಥೆ ಮಾಡಿದ್ದ ನಟ ಸೋನು ಸೂದ್ ಅವರು ನಿಸರ್ಗ ಚಂಡಮಾರುತದಿಂದ ಬರೋಬ್ಬರಿ 28 ಸಾವಿರ ಮಂದಿಯನ್ನು ರಕ್ಷಿಸಿದ್ದಾರೆ.