ರಾಜ್ಯನಾಳೆ ತಮಿಳುನಾಡಿಗೆ ಅಪ್ಪಳಿಸಲಿದೆ ದಿತ್ವಾ ಚಂಡಮಾರುತ: ಡಿ.1ರಿಂದ ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ?; IMD ಎಚ್ಚರಿಕೆ
ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೂ ಇರಲಿದೆ.