Cyclone Sitrang

ಬಾಂಗ್ಲಾದೇಶಕ್ಕೆ ಅಪ್ಪಳಿಸಿದ ಸಿತ್ರಾಂಗ್ ಚಂಡಮಾರುತ; 16 ಮಂದಿ ಸಾವು, ಲಕ್ಷಾಂತರ ಜನರ ಸ್ಥಳಾಂತರ
ಬಾಂಗ್ಲಾದೇಶಕ್ಕೆ ಸಿತ್ರಾಂಗ್ ಚಂಡಮಾರುತ ಅಪ್ಪಳಿಸಿದ್ದು, ಕನಿಷ್ಠ 16 ಮಂದಿ ಸಾವಿಗೀಡಾಗಿದ್ದು, ಸುಮಾರು ಒಂದು ಮಿಲಿಯನ್ ಜನರನ್ನು ಅವರ ಮನೆಗಳಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸಿತ್ರಾಂಗ್ ಚಂಡಮಾರುತ: ಅಸ್ಸಾಂ, ಮೇಘಾಲಯ ಸೇರಿ 4 ಈಶಾನ್ಯ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದ ಐಎಂಡಿ
ಸಿತ್ರಾಂಗ್ ಚಂಡಮಾರುತ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಮಿಜೋರಾಂ ಹಾಗೂ ತ್ರಿಪುರದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ನಾಲ್ಕು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

