ದೇಶಟೌಕ್ಟೇ ಚಂಡಮಾರುತ: ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ನಾಗಪಟ್ಟಿಣಂ ಜಿಲ್ಲೆಯ 9 ಮೀನುಗಾರರು ಕಣ್ಮರೆ
ಕಳೆದೆರಡು ದಿನಗಳಿಂದ ಟೌಕ್ಟೇ ಚಂಡಮಾರುತದ ಪ್ರಭಾವ ಜೋರಾಗಿದೆ. ನಾಗಪಟ್ಟಿಣಂ ಜಿಲ್ಲೆಯ 7 ಮಂದಿ ಸೇರಿದಂತೆ 9 ಮೀನುಗಾರರು ನಾಪತ್ತೆಯಾಗಿದ್ದಾರೆ. ಚಂಡಮಾರುತದ ಜೋರಾದ ಅಲೆಗೆ ಸಿಲುಕಿ ಅರಬ್ಬೀ ಸಮುದ್ರಕ್ಕೆ ಮೀನುಗಾರಿಕೆಗೆ ದೋಣಿಗಳಲ್ಲಿ ಹೋಗಿದ್ದ ಮೀನುಗಾರರು ವಾಪಸ್ ಬರುವ ಹೊತ್ತಿಗೆ ಚಂಡಮಾರುತದ ಗಾಳಿಯ ರಭಸಕ್ಕೆ ಸಿಲುಕಿ ದೋಣಿ ಮಗುಚಿಬಿದ್ದು ಸಮುದ್ರ ಪಾಲಾಗಿದ್ದಾರೆ.