ದೇಶಅರಬ್ಬೀ ಸಮುದ್ರದಲ್ಲಿ ಏಳುತ್ತಿದೆ ಮತ್ತೊಂದು ಚಂಡಮಾರುತ: ಮಹಾರಾಷ್ಟ್ರ, ಗುಜರಾತ್ ಕರಾವಳಿಯಲ್ಲಿ ರೆಡ್ ಅಲರ್ಟ್!
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ 100 ಮಂದಿಯನ್ನು ಬಲಿ ಪಡೆದುಕೊಂಡ ಬೆನ್ನಲ್ಲೇ ಇದೀಗ ಅರಬ್ಬೀ ಸಮುದ್ರದಲ್ಲಿ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಿದೆ.