Cylinder Blast Case

ರಣಂ ಚಿತ್ರೀಕರಣ ವೇಳೆ ಸಿಲಿಂಡರ್ ಸ್ಫೋಟ, ಲಂಚ ಪಡೆದು 'ಅನುಮತಿ ನೀಡಿದ್ದ ಪೇದೆ' ಅಮಾನತು!
ರಣಂ' ಚಿತ್ರದ ಚಿತ್ರೀಕರಣದ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಲಂಚ ಪಡೆದು ಚಿತ್ರೀಕರಣಕ್ಕೆ ಅನುಮತಿ ನೀಡಿದ್ದ ಓರ್ವ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ.

ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ; 'ರಣಂ' ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಬಂಧನ
ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

