cylinder blast

ಸಿಲಿಂಡರ್ ಸ್ಫೋಟ, ಭಾರಿ ಬೆಂಕಿ; ಪ್ರಾಣ ರಕ್ಷಣೆಗೆ 4ನೇ ಅಂತಸ್ತಿನಿಂದ ಜಿಗಿದ ವ್ಯಕ್ತಿ ಗಂಭೀರ: ಇಷ್ಟಕ್ಕೂ ಆಗಿದ್ದೇನು?
ಬೆಂಗಳೂರಿನ ಕೆಫೆಯಲ್ಲಿ ನಡೆದ ಭಾರಿ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಮತ್ತಷ್ಟು ರೋಚಕ ಮಾಹಿತಿ ಲಭ್ಯವಾಗಿದ್ದು, ಕೆಫೆಯಲ್ಲಿದ್ದ ಬರೊಬ್ಬರಿ 4 ಸಿಲಿಂಡರ್ ಗಳು ಏಕಕಾಲದಲ್ಲಿ ಸ್ಫೋಟಿಸಿದ್ದರಿಂದ ಬೆಂಕಿ ತೀವ್ರ ವ್ಯಾಪಕವಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಿಲಿಂಡರ್ ಸ್ಫೋಟ: ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಂಭೀರ ಗಾಯ
ಅಡುಗೆ ಮನೆಯಲ್ಲಿದ್ದ ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಗಾಂಧಿನಗರ ಪ್ರದೇಶದ ಸುಭಾಷ್ ಗಲ್ಲಿಯಲ್ಲಿ ಶನಿವಾರ ನಡೆದಿದೆ.

ಬಿಆರ್‌ಎಸ್ ಸಭೆ ನಡೆಯುವ ಸ್ಥಳದಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ!
ಖಮ್ಮಂ ಜಿಲ್ಲೆಯ ವೈರಾ ವಿಧಾನಸಭಾ ಕ್ಷೇತ್ರದ ಕಾರೇಪಲ್ಲಿ ಮಂಡಲಿಯ ಚಿಮಲಪಾಡುವಿನಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಆಯೋಜಿಸಿದ್ದ ಆತ್ಮೀಯ ಸಮ್ಮೇಳನದ ಸಮಾವೇಶದ ವೇಳೆ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ.

ಹಾಸನ: ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ, ಮೂವರು ಪ್ರಾಣಾಪಾಯದಿಂದ ಪಾರು, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ
ಮನೆಯ ಒಳಗೆ ಮತ್ತು ಹೊರಗೆ ಇದ್ದ ಎರಡು ಅಡುಗೆ ಗ್ಯಾಸಿ ಸಿಲಿಂಡರ್ ಗಳು ಸ್ಫೋಟಗೊಂಡು ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಹಾಸನದಲ್ಲಿ ನಡೆದಿದೆ.

ಮೈಸೂರು: ಅಗ್ನಿಶಾಮಕ ವಸತಿಗೃಹದಲ್ಲೇ ಸಿಲಿಂಡರ್ ಸ್ಫೋಟ, ಹಲವರಿಗೆ ಗಾಯ
ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿಗೆ ಗಾಯವಾದ ಘಟನೆ ನಡೆದಿದೆ.

ರಾಜಸ್ತಾನ: ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ; ಐವರ ಸಾವು, 49 ಮಂದಿಗೆ ಗಾಯ
ರಾಜಸ್ಥಾನದ ಜೋಧ್‌ಪುರದಲ್ಲಿ ಮದುವೆಗಾಗಿ ಅತಿಥಿಗಳು ಸೇರಿದ್ದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರು: ಸಿಲಿಂಡರ್ ಸ್ಫೋಟ, ಏಳು ಕಾರ್ಮಿಕರಿಗೆ ಸುಟ್ಟ ಗಾಯ
ಬೆಂಗಳೂರು ಹೊರವಲಯ ಆನೇಕಲ್ ತಾಲೂಕ್ ಜಿಗಣಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಏಳು ಮಂದಿ ಸುಟ್ಟ ಗಾಯಗಳಿಂದ ನರಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ: ನಿಗೂಢ ಸ್ಫೋಟಕ್ಕೆ ಇಬ್ಬರು ಬಲಿ, ಐವರಿಗೆ ಗಾಯ
ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ಘೋರ ದುರಂತ ಸಂಭವಿಸಿದೆ. ಭೀಕರ ಸ್ಫೋಟವಾಗಿ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಕಾರ್ಮಿಕರಿಬ್ಬರ ಸಜೀವ ದಹನ, ನಾಲ್ವರಿಗೆ ಗಾಯ
ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ.

