Cylinder Explosion

Video: ಗ್ಯಾಸ್ ಬಲೂನ್ ಸಿಲಿಂಡರ್ ಸ್ಫೋಟ; 4 ಮಂದಿಗೆ ಗಾಯ, ಸ್ಥಳದಲ್ಲಿ ಆತಂಕ
ಬಲೂನ್ ಮಾರಾಟಗಾರನೊಬ್ಬ ಹೀಲಿಯಂ ಗ್ಯಾಸ್ ಬಳಸಿ ಬಲೂನ್‌ಗಳನ್ನು ತುಂಬುತ್ತಿದ್ದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ಕೆಲವರು ಗಾಯಗೊಂಡಿದೆ.

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟ; 10 ಮಂದಿಗೆ ಗಂಭೀರ ಗಾಯ
ಇಂದು ಮುಂಜಾನೆ ಸುಮಾರು 6 ಗಂಟೆಯ ಸುಮಾರಿಗೆ ಕಾರ್ಮಿಕರು ಎದ್ದೇಳುವ ಸಮಯದಲ್ಲಿ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಪಿಜಿಯಲ್ಲಿದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ.

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಪೋಟ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ
ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಈ ದುರಂತ ನಡೆದಿದ್ದು, ಅರಮನೆಯ ಜಯಮಾರ್ತಾಂಡ ದ್ವಾರದ ಊಟಿ ರಸ್ತೆಯ ಬದಿಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ಸಿಲಿಂಡರ್ ಸ್ಫೋಟಗೊಂಡಿದೆ.

ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ: ಮೃತರ ಸಂಖ್ಯೆ 6ಕ್ಕೆ ಏರಿಕೆ
ಅಡುಗೆ ಮಾಡಿದ ನಂತರ ಶೆಡ್‌ನೊಳಗಿನ ಎಲ್‌ಪಿಜಿ ಸಿಲಿಂಡರ್ ಅನ್ನು ಸರಿಯಾಗಿ ಆಫ್ ಮಾಡದ ಕಾರಣ ಅನಿಲ ಸೋರಿಕೆಯಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ತಂದೆ-ಮಗ ಸಾವು, ಮೂವರ ಸ್ಥಿತಿ ಗಂಭೀರ
ಗರ್ವೆಭಾವಿ ಪಾಳ್ಯದಲ್ಲಿರುವ ತಮ್ಮ ನಿವಾಸದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡೂವರೆ ವರ್ಷದ ಮಗು ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದು, ಉಳಿದ ಮೂವರು ಕುಟುಂಬ ಸದಸ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂಬೈ: ಗ್ಯಾಸ್ ಸಿಲಿಂಡರ್ ಸ್ಫೋಟ; ಕುಸಿದುಬಿದ್ದ ಐದು ಮನೆಗಳು, 11 ಜನರ ರಕ್ಷಣೆ
ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಐದು ಮನೆಗಳು ಕುಸಿದು ಬಿದ್ದಿವೆ. ಮನೆಯಲ್ಲಿದ್ದ 11 ಜನರನ್ನು ರಕ್ಷಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ...

ನೋಯ್ಡಾ: ಸಿಲಿಂಡರ್ ಸ್ಫೋಟಗೊಂಡು 12 ದಿನದ ಹಸುಗೂಸು ಸೇರಿ ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಾಯ
ಭಾನುವಾರ ಮುಂಜಾನೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 12 ದಿನದ ಹೆಣ್ಣು ಮಗು ಸೇರಿದಂತೆ ಇಬ್ಬರು ಮಕ್ಕಳು ಸಜೀವ ದಹನವಾಗಿದ್ದಾರೆ ಮತ್ತು ಅವರ ಕುಟುಂಬದ ಇತರ ನಾಲ್ಕು ಸದಸ್ಯರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ಥಾನ: ಜೋಧ್ ಪುರದಲ್ಲಿ ಸಿಲಿಂಡರ್ ಸ್ಫೋಟ, ನಾಲ್ಕು ಮಂದಿ ದುರ್ಮರಣ, 16 ಜನರಿಗೆ ಗಾಯ
ರಾಜಸ್ಥಾನದ ಜೋಧ್ ಪುರದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ದುರ್ಮರಣ ಹೊಂದಿದ್ದಾರೆ. ಘಟನೆಯಲ್ಲಿ ಇತರ 16 ಮಂದಿ ಗಾಯಗೊಂಡಿದ್ದು, ಅವರೆಲ್ಲರೂ ಎಂಜಿಹೆಚ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಆನೇಕಲ್: ಕೆಮಿಕಲ್ ಕಂಪನಿಯಲ್ಲಿ ಸಿಲಿಂಡರ್ ಸ್ಫೋಟ; 7 ಜನರಿಗೆ ಗಂಭೀರ ಗಾಯ
ತರಗುಪೇಟೆಯಲ್ಲಿ ನಿಗೂಢ ಸ್ಫೋಟವಾಗಿ ಇಬ್ಬರೂ ಮೃತಪಟ್ಟಿದ್ದು ಇದರ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮತ್ತೊಂದು ಸ್ಫೋಟ ಪ್ರಕರಣ ಬೆಳಕಿಗೆ ಬಂದಿದೆ.

