ದೇಶ'ಸಿಲಿಂಡರ್ ದರ ಹೆಚ್ಚಳ ಜನರಿಗೆ ಎಲೆಕ್ಷನ್ ಬಿಲ್; ಮುಂದಿನ ಟಾರ್ಗೆಟ್ ಪೆಟ್ರೋಲ್-ಡೀಸೆಲ್ ಬೆಲೆ; ಯುದ್ಧ ಒಂದು ನೆಪ ಅಷ್ಟೆ': ವಿರೋಧ ಪಕ್ಷಗಳ ವಾಗ್ದಾಳಿ
ಕಾಂಗ್ರೆಸ್, ಡಿಎಂಕೆ, ಎಸ್ಪಿ ಮತ್ತು ಎಡಪಂಥೀಯ ಪಕ್ಷಗಳನ್ನು ಒಳಗೊಂಡ ವಿರೋಧ ಪಕ್ಷಗಳು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ದರ ಏರಿಕೆ ಬಗ್ಗೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ.