ವಾಣಿಜ್ಯLPG ಗ್ರಾಹಕರಿಗೆ ಭರ್ಜರಿ ರಿಲೀಫ್: ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಕ್ಕೆ ಮತ್ತೊಂದು ಸಿಲಿಂಡರ್!
ಇರಾನ್ ಹಾಗೂ ಅಮೆರಿಕ ನಡುವಿನ ಯುದ್ದದ ಕಾವು ಸ್ವಲ್ಪ ಕಡಿಮೆ ಆಗಿದ್ದೇ ತಡ, ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಗೃಹಬಳಕೆಯ ಎಲ್ಪಿಜಿ ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ್ದು, ಎರಡು ಸಿಲಿಂಡರ್ ಬುಕಿಂಗ್ ನಡುವೆ ಇದ್ದ ಕಡ್ಡಾಯ 45 ದಿನಗಳ ಗಡುವನ್ನು 25 ದಿನಗಳಿಗೆ ಇಳಿಕೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ: