ಉತ್ತರ ಪ್ರದೇಶದ ಕಾಕೋರಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ