ದೇಶಬಿಜೆಪಿಯ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಿದ ಚೆನ್ನೈ ಸೈಬರ್ ಕ್ರೈಮ್
ಟ್ವಿಟರ್ನಲ್ಲಿ ಪೋಸ್ಟ್ ಮಾಡಲಾದ ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಭಾನುವಾರ ಪ್ರಕರಣ ದಾಖಲಿಸಿದೆ. ಅವರ ವಿರುದ್ಧ ನಾಲ್ಕು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.