Cyrus Mistry

ಇದು ಗೆಲುವು ಅಥವಾ ಸೋಲಿನ ವಿಷಯ ಅಲ್ಲ: ಸೈರಸ್ ಮಿಸ್ತ್ರಿ ಪ್ರಕರಣದಲ್ಲಿ ಸುಪ್ರೀಂ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯೆ
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ ಎಂದ ಸುಪ್ರೀಂ ಕೋರ್ಟ್ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯಿಸಿದ್ದಾರೆ.

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ: ಸುಪ್ರೀಂ ಕೋರ್ಟ್
ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿ ಅವರನ್ನು ಪುನಃ ನೇಮಿಸಲು ಆದೇಶಿಸಿದ 2019 ರ ಡಿಸೆಂಬರ್ 17 ರ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣದ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಸಮ್ಮತಿ ಸೂಚಿಸಿದೆ.

ಟಾಟಾ ಗ್ರೂಪ್ ಗೆ ಸೈರಸ್ ಮಿಸ್ತ್ರಿ ಮರು ನೇಮಕ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಟಾಟಾ ಗ್ರೂಪ್ ನ ಕಾರ್ಯಕಾರಿ ನಿರ್ದೇಶಕರಾಗಿ ಸೈರಸ್ ಮಿಸ್ತ್ರಿಯವರನ್ನು ಮರು ನೇಮಕ ಮಾಡುವಂತೆ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ(ಎನ್ ಸಿಎಲ್ಎಟಿ) ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯೊಡ್ಡಿದೆ.

ಮತ್ತೆ ಟಾಟಾ ಸನ್ಸ್ ಅಧ್ಯಕ್ಷನಾಗುವ ಆಸಕ್ತಿ ಇಲ್ಲ: ಸೈರಸ್ ಮಿಸ್ತ್ರಿ
ಪದಚ್ಯುತ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡುವಂತೆ ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿಯ(ಎನ್‌ಸಿಎಲ್‌ಎಟಿ) ಆದೇಶ ನೀಡಿದೆ. ಈ ಆದೇಶದ ವಿರುದ್ಧ ಟಾಟಾ ಸನ್ಸ್ ಸುಪ್ರೀಂ ಕೋರ್ಟ್ ಮೆಟ್ಟಲೇರಿದೆ.

ಸೈರಸ್ ಮಿಸ್ತ್ರಿ ಮರು ನೇಮಕ: ಮತ್ತೆ ಕೋರ್ಟ್ ಮೆಟ್ಟಿಲೇರಿದ ಟಾಟಾ ಪುತ್ರರು
ದೇಶದ ಅತಿದೊಡ್ಡ ಕೈಗಾರಿಕಾ ಸಮೂಹ ಗುಂಪಿನ ಟಾಟಾ ಸಂಸ್ಥೆಯ ಮುಖ್ಯಸ್ಥ ಸ್ಥಾನಕ್ಕೆ ಸೈರಸ್ ಮಿಸ್ತ್ರಿ ಅವರು ಮರು ನೇಮಕವಾಗಿ ಹದಿನೈದು ದಿನ ಕಳೆಯುವ ಮುನ್ನವೇ ರತನ್ ಟಾಟಾ ಪುತ್ರರು ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸೈರಸ್ ಮಿಸ್ತ್ರಿಗೆ ಮತ್ತೆ ಟಾಟಾ ಸನ್ಸ್ ಅಧ್ಯಕ್ಷ ಪಟ್ಟ: ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಆದೇಶ
ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ (ಎನ್‌ಸಿಎಲ್‌ಎಟಿ ) ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸನ್ಸ್ ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಪುನಃಸ್ಥಾಪಿಸಲು ಆದೇಶಿಸಿದೆ. ಈ ಮೂಲಕ ಮಿಸ್ತ್ರಿ ಅವರು ನಡೆಸುತ್ತಿದ್ದ ಹೋರಾಟಕ್ಕೆ ಮಹತ್ವದ ಗೆಲುವು ಸಿಕ್ಕಂತಾಗಿದೆ.
ಅಧ್ಯಕ್ಷ ಸ್ಥಾನದಿಂದ ವಜಾ: ರಾಷ್ಟ್ರೀಯ ಕಂಪನಿ ಕಾನೂನು ಮಂಡಳಿಯಿಂದ ಸೈರಸ್ ಮಿಸ್ತ್ರಿ ಅರ್ಜಿ ತಿರಸ್ಕೃತ
ಟಾಟಾ ಸನ್ಸ್ ನ ಅಧ್ಯಕ್ಷ ಸ್ಥಾನದಿಂದ ತನ್ನನ್ನು ತೆಗೆದುಹಾಕಿದ್ದನ್ನು ಪ್ರಶ್ನಿಸಿ ಟಾಟಾ ಗ್ರೂಪ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್ಸಿಎಲ್ಟಿ) ವಜಾ ಮಾಡಿದೆ.

ಎಲ್ಲಾ ರಹಸ್ಯ ದಾಖಲೆ ಹಿಂದಿರುಗಿಸುವಂತೆ ಮಿಸ್ತ್ರಿಗೆ ಟಾಟಾ ಸನ್ಸ್ ಸೂಚನೆ
ನಿಮ್ಮ ಬಳಿ ಇರುವ ಎಲ್ಲಾ ರಹಸ್ಯ ದಾಖಲೆ ಮತ್ತು ಮಾಹಿತಿಯನ್ನು ಹಿಂದಿರುಗಿಸುವಂತೆ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ...

ಟಾಟಾ ಸನ್ಸ್ ನಿಂದ ಸೈರಸ್ ಮಿಸ್ತ್ರಿಗೆ ಲೀಗಲ್ ನೋಟಿಸ್
ಗೌಪ್ಯತೆ ಉಲ್ಲಂಘನೆ ಹಾಗೂ ಅನುಚಿತ ವರ್ತನೆ ಆರೋಪದ ಮೇಲೆ ಟಾಟಾ ಸನ್ಸ್ ಮಂಗಳವಾರ ವಜಾಗೊಂಡ ಅದ್ಯಕ್ಷ ...

