ರಾಜ್ಯಲಂಚ ಆರೋಪ: ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಯ ಬಂಧನ
ಸ್ನೇಹಮಯಿ ಕೃಷ್ಣ ಅವರು, ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ಶಾಲಿನಿ ರಜನೀಶ್ ಅವರಿಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ಸಿಸಿಬಿ ಪೊಲೀಸರು ನಿನ್ನೆ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಮಾಡಿತ್ತು.