ಸಿನಿಮಾ ಸುದ್ದಿD Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿದ್ದಾರೆ. ಇನ್ನು ಕೋರ್ಟ್ ನಲ್ಲಿ ವಿಚಾರಣೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ದರ್ಶನ್ ಅಭಿಮಾನಿಯೊಬ್ಬರ ಮದುವೆ ಕಾರ್ಯಕ್ರಮಕ್ಕೆ ಇತ್ತೀಚೆಗೆ ವಿಜಯಲಕ್ಷ್ಮಿ ಭೇಟಿ ನೀಡಿದ್ದರು.