D devegowda

Wheelchair ನಲ್ಲಾದರೂ ಸಂಸತ್ತಿಗೆ ಹೋಗಿ ರಾಜ್ಯದ ಪರ ಧ್ವನಿ ಎತ್ತುವೆ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ
ಸಮಸ್ಯೆಗಳು ಎದುರಾದಾಗ ರಾಜ್ಯದ ಪರವಾಗಿ ಮಾತನಾಡಲು ವ್ಹೀಲ್ ಚೇರ್ ನಲ್ಲಾದರೂ ಹೋಗಿ ಸಂಸತ್ತಿನಲ್ಲಿ ಮಾತನಾಡುತ್ತೇನೆ. ಹಿಂಜರಿಯುವುದಿಲ್ಲ.

ದೇವೇಗೌಡರ ವಿರುದ್ಧ ಸ್ಪರ್ಧಿಸಲು ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್: ಡಿ.ಕೆ ಶಿವಕುಮಾರ್
ಮಹಾಭಾರತದಲ್ಲಿ ಭೀಷ್ಮ, ಧರ್ಮರಾಯನಿಗೆ ಒಂದು ಮಾತು ಹೇಳಿದ್ದರು. 'ಮನುಷ್ಯ ಹುಟ್ಟುವಾಗ ತಂದೆ ತಾಯಿ, ಗುರು, ದೇವರು ಹಾಗೂ ಸಮಾಜ ಈ ನಾಲ್ಕು ಋಣದಲ್ಲಿ ಹುಟ್ಟುತ್ತಾನೆ. ಈ ನಾಲ್ಕು ಋಣಗಳನ್ನು ಧರ್ಮದಿಂದ ತೀರಿಸಬೇಕು' ಎಂದು ಹೇಳಿದ್ದರು.

